Webdunia - Bharat's app for daily news and videos

Install App

ಜೊತೆ ಜೊತೆಯಲಿ ನಿರ್ದೇಶಕರ ಮತ್ತೊಂದು ಧಾರವಾಹಿ: ನಟಿ ಉಮಾಶ್ರೀ ನಾಯಕಿ

Webdunia
ಸೋಮವಾರ, 22 ಮಾರ್ಚ್ 2021 (10:36 IST)
ಬೆಂಗಳೂರು: ಹಿರಿಯ ನಟಿ ಉಮಾಶ್ರೀ ಮತ್ತೆ ಧಾರವಾಹಿಗೆ ಬರುತ್ತಿದ್ದಾರೆ. ಉಮಾಶ್ರೀ ಹೊಸ ಧಾರವಾಹಿಯೊಂದರಲ್ಲಿ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ.


ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರವಾಹಿ ತಂಡ ಮತ್ತೊಂದು ಧಾರವಾಹಿಯ ಮೂಲಕ ಜೀ ಕನ್ನಡದಲ್ಲಿ ಬರಲಿದೆ. ನಿರ್ದೇಶಕ ಆರೂರ್ ಜಗದೀಶ್ ತಮ್ಮ ಹೋಂ ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಮತ್ತೊಂದು ಧಾರವಾಹಿ ‘ಪುಟಕ್ಕನ ಮಕ್ಕಳು’. ಈ ಧಾರವಾಹಿಯಲ್ಲಿ ಪುಟ್ಟಕ್ಕನ ಪಾತ್ರವನ್ನು ಉಮಾಶ‍್ರೀ ಮಾಡಲಿದ್ದಾರೆ.

ಇಂದು ಈ ಧಾರವಾಹಿಯ ಮುಹೂರ್ತ ಗುಡ್ಡದ ಆಂಜನೇಯ ದೇವಾಲಯದಲ್ಲಿ ನೆರವೇರಿದೆ. ಉಮಾಶ್ರೀ ಮೂವರು ಹೆಣ್ಣು ಮಕ್ಕಳ ಅಮ್ಮನ ಪಾತ್ರ ನಿರ್ವಹಿಸಲಿದ್ದಾರೆ. ಈಗಾಗಲೇ ಹಲವು ಸೂಪರ್ ಹಿಟ್ ಧಾರವಾಹಿಗಳನ್ನು ನೀಡಿರುವ ಆರೂರ್ ಜಗದೀಶ್ ಮತ್ತೊಂದು ಅಂತಹದ್ದೇ ಮಧ್ಯಮ ವರ್ಗದ ಕುಟುಂಬದ ಮನಮುಟ್ಟುವ ಧಾರವಾಹಿ ಮೂಲಕ ತೆರೆಗೆ ಬರಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ರಾಜಕೀಯ ಭವಿಷ್ಯದಲ್ಲಿ ಹೊಸ ಮೈಲಿಗಲ್ಲಿನ ಹೆಜ್ಜೆಯಿಟ್ಟ ನಟ ಕಮಲ್ ಹಾಸನ್‌‌‌

ಪಾದ ಪೂಜೆ ನೆರವೇರಿಸಿ, ನನ್ನ ಗಂಡ ಮಿಲಿಯನ್‌ಗೊಬ್ಬ ಎಂದ ಸೋನಲ್, ನಟಿಗೆ ಸಂಪ್ರದಾಯದ ಮೇಲಿನ ಗೌರವಕ್ಕೆ ಫ್ಯಾನ್ಸ್‌ ಫಿದಾ

ರಾಜ್ ಬಿ ಶೆಟ್ಟಿ ಈಸ್ ಬ್ಯಾಕ್, ಸು ಫ್ರಂ ಸೊ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್

ಮುಂದಿನ ಸುದ್ದಿ
Show comments