Webdunia - Bharat's app for daily news and videos

Install App

ಅಗ್ನಿಸಾಕ್ಷಿ ಮುಗಿದ ಮೇಲೆ ನಾಯಕಿ ಸನ್ನಿಧಿ ಮುಂದಿನ ಪ್ರಾಜೆಕ್ಟ್ ಯಾವುದು ಗೊತ್ತಾ?

Webdunia
ಸೋಮವಾರ, 30 ಡಿಸೆಂಬರ್ 2019 (09:01 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಗ್ನಿಸಾಕ್ಷಿ ಫೈನಲ್ ಎಪಿಸೋಡ್ ಈ ವಾರ ಪ್ರಸಾರವಾಗಲಿದೆ. ನಿನ್ನೆಯಷ್ಟೇ ಕೊನೆಯ ದಿನದ ಶೂಟಿಂಗ್  ನಡೆದಿದೆ.


ಶೂಟಿಂಗ್ ಕೊನೆಯ ದಿನ ನಾಯಕಿ ಸನ್ನಿಧಿ ಪಾತ್ರಧಾರಿ ವೈಷ್ಣವಿ ಗೌಡ ಇನ್ ಸ್ಟಾಗ್ರಾಂ ಲೈವ್ ಬಂದಿದ್ದಾರೆ. ಈ ವೇಳೆ ಅವರಿಗೆ ಮುಂದಿನ ಪ್ರಾಜೆಕ್ಟ್ ಏನು ಎಂಬ ಪ್ರಶ್ನೆ ಬಂದಿದೆ.

ಈ ಸಂದರ್ಭದಲ್ಲಿ ವೈಷ್ಣವಿ ಅಗ್ನಿಸಾಕ್ಷಿ ಧಾರವಾಹಿ ಮುಗಿದ ಬಳಿಕ ಮುಂದೇನು ಮಾಡಲಿದ್ದಾರೆ ಎಂಬ ಸುಳಿವು ನೀಡಿದ್ದಾರೆ. ಕಲರ್ಸ್ ವಾಹಿನಿಯ ಭರ್ಜರಿ ಕಾಮಿಡಿ ರಿಯಾಲಿಟಿ ಶೋ ಎರಡನೇ ಆವೃತ್ತಿ ಸದ್ಯದಲ್ಲೇ ಆರಂಭವಾಗುವ ಸಾಧ‍್ಯತೆಯಿದ್ದು, ಅದರಲ್ಲಿ ವೈಷ್ಣವಿ ಕಾಣಿಸಿಕೊಳ್ಳಲಿದ್ದಾರೆ ಎಂದು ಸುಳಿವು ನೀಡಿದ್ದಾರೆ. ಆದರೆ ಇದು ಪಕ್ಕಾ ಆಗಿಲ್ವಂತೆ. ಆದರೆ ಶೀಘ್ರದಲ್ಲೇ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳುತ್ತೇನೆ ಎಂದು ಅಭಿಮಾನಿಗಳಿಗೆ ಪ್ರಾಮಿಸ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೀರೋ ಆಗುವವರೆಗೆ ಫ್ಯಾನ್ಸ್ ಬೇಕು, ಆದ ಮೇಲೆ ಬರ್ತ್ ಡೇ ಆಚರಿಸಲು ಬೇಡ: ನಟ ಗಣೇಶ್ ಟ್ರೋಲ್

ನಟಿ ಶೆಫಾಲಿ ಜರಿವಾಲಾ ಸಾವಿಗೆ ನಿಜ ಕಾರಣ ಕೊನೆಗೂ ಬಯಲು

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments