Webdunia - Bharat's app for daily news and videos

Install App

ಜನಪ್ರಿಯ ಧಾರವಾಹಿ ಮೂಲಕ ಡಿಂಪಲ್ ಹೀರೋ ವಿಜಯ್ ಸೂರ್ಯ ಕಿರುತೆರೆಗೆ ಕಮ್ ಬ್ಯಾಕ್

Webdunia
ಬುಧವಾರ, 16 ಡಿಸೆಂಬರ್ 2020 (09:06 IST)
ಬೆಂಗಳೂರು: ಕಿರುತೆರೆಯ ಮೋಸ್ಟ್ ವಾಂಟೆಡ್ ಹೀರೋ ವಿಜಯ್ ಸೂರ್ಯ ಮತ್ತೆ ಜನಪ್ರಿಯ ಧಾರವಾಹಿಯ ಮೂಲಕ ಕಮ್ ಬ್ಯಾಕ್ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.


ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಜೊತೆ ಜೊತೆಯಲಿ’ ಧಾರವಾಹಿಯ ಅತಿಥಿ ಪಾತ್ರವೊಂದನ್ನು ವಿಜಯ್ ಸೂರ್ಯ ಮಾಡಲಿದ್ದಾರೆ ಎಂಬ ಸುದ್ದಿ ಓಡಾಡುತ್ತಿದೆ. ನಾಯಕಿ ಅನು ಸಿರಿಮನೆಯನ್ನು ಮದುವೆಯಾಗಲಿರುವ ವರನಾಗಿ ವಿಜಯ್ ಕೆಲವು ಎಪಿಸೋಡ್ ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಯಿದೆ. ಈ ವಿಚಾರವನ್ನು ಧಾರವಾಹಿ ತಂಡ ಸಸ್ಪೆನ್ಸ್ ಆಗಿಟ್ಟಿದೆ. ವಿಜಯ್ ಇದುವರೆಗೆ ಕಲರ್ಸ್ ಕನ್ನಡ ಮತ್ತು ಸ್ಟಾರ್ ಸುವರ್ಣ ವಾಹಿನಿಯ ಧಾರವಾಹಿಗಳಲ್ಲಿ ಅಭಿನಯಿಸಿದ್ದರು. ಆದರೆ ಇದೇ ಮೊದಲ ಬಾರಿಗೆ ಜೀ ವಾಹಿನಿ ಸೇರಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments