ಪ್ರೇಮಲೋಕಕ್ಕೆ ಹೊಸ ಲುಕ್ ಮಾಡಿಕೊಂಡ ವಿಜಯ್ ಸೂರ್ಯ

Webdunia
ಬುಧವಾರ, 26 ಜೂನ್ 2019 (10:04 IST)
ಬೆಂಗಳೂರು: ಅಗ್ನಿಸಾಕ್ಷಿ ಧಾರವಾಹಿ ನಾಯಕ, ಕಿರುತೆರೆಯ ಹಾರ್ಟ್ ಥ್ರೋಬ್ ವಿಜಯ್ ಸೂರ್ಯ ಸ್ಟಾರ್ ಸುವರ್ಣ ವಾಹಿನಿಯ ಪ್ರೇಮಲೋಕ ಧಾರವಾಹಿಗೆ ನಾಯಕರಾಗುತ್ತಿದ್ದಾರೆ.


ಈಗ ವಿಜಯ್ ಈ ಧಾರವಾಹಿಯ ಪ್ರೋಮೋ ಶೂಟ್ ನಲ್ಲಿ ಪಾಲ್ಗೊಂಡಿದ್ದಾರೆ. ಆ ಪ್ರೋಮೋಗಳು ಬಿಡುಗಡೆಯಾಗಿ ಉತ್ತಮ ರೆಸ್ಪಾನ್ಸ್ ಸಿಕ್ಕುತ್ತಿದೆ. ವಿಶೇಷವೆಂದರೆ ಈ ಧಾರವಾಹಿಗಾಗಿ ವಿಜಯ್ ತಮ್ಮ ಹಳೆಯ ಲುಕ್ ಗೆ ಮರಳಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ದಾಡಿ, ಮೀಸೆ ಬಿಟ್ಟುಕೊಂಡಿದ್ದ ವಿಜಯ್ ಸೂರ್ಯ ಈಗ ಪ್ರೇಮಲೋಕ ಧಾರವಾಹಿಗಾಗಿ ಗಡ್ಡಕ್ಕೆ ಕತ್ತರಿ ಹಾಕಿದ್ದು ನೀಟಾಗಿ ಶೇವ್ ಮಾಡಿ ತಮ್ಮ ಗುಳಿಕೆನ್ನೆಗಳ ದರ್ಶನ ನೀಡಲಿದ್ದಾರೆ. ವಿಜಯ್ ಹೊಸ ಲುಕ್ ನೋಡಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಮುಂದಿನ ಸುದ್ದಿ
Show comments