Webdunia - Bharat's app for daily news and videos

Install App

ವಿಜಯ್ ಸೂರ್ಯ ‘ಪ್ರೇಮಲೋಕ’ ಧಾರವಾಹಿಗೆ ವಿಶಿಷ್ಟ ಓಪನಿಂಗ್!

Webdunia
ಭಾನುವಾರ, 7 ಜುಲೈ 2019 (09:24 IST)
ಬೆಂಗಳೂರು: ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿರುವ ಪ್ರೇಮಲೋಕ ಧಾರವಾಹಿಗೆ ವಿಶಿಷ್ಟವಾಗಿ ಓಪನಿಂಗ್ ಸಿಕ್ಕಿದೆ.


ಇದೇ ಮೊದಲ ಬಾರಿಗೆ ಒಂದು ಧಾರವಾಹಿಗೆ ಲಾಂಚಿಂಗ್ ಕಾರ್ಯಕ್ರಮ ಆಯೋಜಿಸಲಾಗಿದೆ. ದಾವಣಗೆರೆಯಲ್ಲಿ ಈ ಕಾರ್ಯಕ್ರಮ ನಿನ್ನೆ ಸಂಜೆ ನಡೆದಿದ್ದು, ನಾಯಕ ವಿಜಯ್ ಸೂರ್ಯ ಮತ್ತು ಇಡೀ ಧಾರವಾಹಿ ಬಳಗ ಹಾಜರಿತ್ತು.

ಧಾರವಾಹಿ ಕೆಲವು ಎಪಿಸೋಡ್ ಪ್ರಸಾರವಾದ ಮೇಲೆ ಅಭಿಮಾನಿಗಳ ಜತೆ ಸೀರಿಯಲ್ ಸಂತೆ ಇತ್ಯಾದಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಆದರೆ ಇದೇ ಮೊದಲ ಬಾರಿಗೆ ಧಾರವಾಹಿಯನ್ನು ಪ್ರೇಕ್ಷಕರ ಸಮ್ಮುಖದಲ್ಲೇ ಲಾಂಚ್ ಮಾಡಲಾಗಿದೆ. ಜುಲೈ 22 ರಿಂದ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 8 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಈ ಧಾರವಾಹಿ ಪ್ರಸಾರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments