Select Your Language

Notifications

webdunia
webdunia
webdunia
webdunia

ವೀಕೆಂಡ್ ವಿತ್ ರಮೇಶ್ ಶೋ ಆರಂಭಕ್ಕೆ ಮುಹೂರ್ತ ನಿಗದಿ

ವೀಕೆಂಡ್ ವಿತ್ ರಮೇಶ್ ಶೋ ಆರಂಭಕ್ಕೆ ಮುಹೂರ್ತ ನಿಗದಿ
ಬೆಂಗಳೂರು , ಶುಕ್ರವಾರ, 10 ಮಾರ್ಚ್ 2023 (09:10 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಟಾಕ್ ಶೋ ವೀಕೆಂಡ್ ವಿತ್ ರಮೇಶ್ ಆರಂಭಕ್ಕೆ ಮುಹೂರ್ತ ನಿಗದಿಯಾಗಿದೆ.

ವೀಕೆಂಡ್ ವಿತ್ ರಮೇಶ್ ಐದನೇ ಸೀಸನ್ ಮಾರ್ಚ್ 18 ರಿಂದ ಶನಿವಾರ ಮತ್ತು ಭಾನುವಾರ ರಾತ್ರಿ 9 ಗಂಟೆಗೆ ಜೀ ವಾಹಿನಿಯಲ್ಲಿ ಪ್ರಸಾರವಾಗಲಿದೆ.

ಈಗಾಗಲೇ ವಾಹಿನಿ ಪ್ರೋಮೋ ಹರಿಯಬಿಟ್ಟಿದೆ. ಮೊದಲ ಕಂತಿನ ಚಿತ್ರೀಕರಣವೂ ಮುಕ್ತಾಯವಾಗಿದೆ. ಮೂಲಗಳ ಪ್ರಕಾರ ಮೊದಲ ಸಂಚಿಕೆಯಲ್ಲಿ ರಿಷಬ್ ಶೆಟ್ಟಿ ಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಾಜೆಕ್ಟ್ ಕೆಗೆ ದೀಪಿಕಾ ಪಡುಕೋಣೆಗೆ ದುಬಾರಿ ಸಂಭಾವನೆ