Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ 9 ನೇ ಆವೃತ್ತಿಗೆ ಮುಹೂರ್ತ ಫಿಕ್ಸ್?

Webdunia
ಮಂಗಳವಾರ, 21 ಡಿಸೆಂಬರ್ 2021 (10:00 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಕಿಚ್ಚ ಸುದೀಪ್ ನಡೆಸಿಕೊಡುವ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನ 9 ನೇ ಆವೃತ್ತಿ ಯಾವಾಗ ಎಂಬ ಪ್ರಶ್ನೆಗೆ ಉತ್ತರವೊಂದು ಸಿಕ್ಕಿದೆ.

ಬಿಗ್ ಬಾಸ್ ಸೀಸನ್ 8 ಲಾಕ್ ಡೌನ್ ನಡುವೆ ಎರಡು ಹಂತಗಳಲ್ಲಿ ಮಾಡಿ ಮುಗಿಸಲಾಗಿತ್ತು. ಈ ಸೀಸನ್ ನಲ್ಲಿ ಪಾವಗಡ ಮಂಜು ವಿಜೇತರಾಗಿದ್ದರು.

ಇದೀಗ ಮುಂದಿನ ಆವೃತ್ತಿಗೆ ತಯಾರಿ ಆರಂಭವಾಗಿದ್ದು, ಕೊರೋನಾ ಪ್ರಕರಣ ಹೆಚ್ಚಾಗದೇ ಇದ್ದರೆ ಜನವರಿಯಲ್ಲಿ ಒಂಭತ್ತನೇ ಆವೃತ್ತಿ ಆರಂಭವಾಗುವ ಸಾಧ‍್ಯತೆಯಿದೆ ಎನ್ನಲಾಗಿದೆ. ಈ ಬಗ್ಗೆ ಚಾನೆಲ್ ಈಗಾಗಲೇ ಪೂರ್ವ ತಯಾರಿ ನಡೆಸುತ್ತಿದೆಯಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ತಾಂಡವ್ ಜೊತೆ ಗುಸು ಗುಸು ಮಾತನಾಡಿ ನಿಯಮವನ್ನೇ ಮುರಿದ್ರಾ ಗಗನ್: ವೀಕೆಂಡ್ ನಲ್ಲಿ ಕಾದಿದೆ ಮಾರಿಹಬ್ಬ ಎಂದ ಪ್ರೇಕ್ಷಕರು

BigBoss13, ಮೊದಲ ಚಟುವಟಿಕೆಯಲ್ಲೇ ಎಲ್ಲರಿಗೂ ಶಾಕ್ ಕೊಟ್ಟ ಗಗನ್‌

ಎಂಎನ್‌ ಲಕ್ಷ್ಮೀ ದೇವಿ ಮನೆಯಲ್ಲಿ ಆರೋಗ್ಯವಾಗಿದ್ದಾರೆ, ನಿಧನ ಸುದ್ಧಿ ವದಂತಿಗೆ ಮೊಮ್ಮಗಳು ಸ್ಪಷ್ಟನೆ

'ಲೆಗೊ ಏರ್‌ಪ್ಲೇನ್' ವಿಚಾರ: ನೋರಾ ಫತೇಹಿ ವಿರುದ್ಧ ₹3 ಕೋಟಿ ಮಾನನಷ್ಟ ಮೊಕದ್ದಮೆ

BBK13: ಅತಿಯಾಗಿ ಆಡ್ತಿದ್ದಾರಾ ಕಿರಣ್ ಶಾಸ್ತ್ರಿ: ಮಾಡಿದ ತಪ್ಪಿಗೆ ಮನೆಯವರೆಲ್ಲಾ ಬೆಂಡೆತ್ತಿದ್ರು Video

ಮುಂದಿನ ಸುದ್ದಿ
Show comments