ಬಿಗ್ ಬಾಸ್ ಕನ್ನಡ: ಮೊದಲ ವಾರವೇ ಮನೆಯಿಂದ ಹೊರಹೋಗುವ ಭೀತಿಯಲ್ಲಿರುವ ಸದಸ್ಯರು

Webdunia
ಸೋಮವಾರ, 26 ಸೆಪ್ಟಂಬರ್ 2022 (09:30 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 9 ನಲ್ಲಿ ಮೊದಲ ವಾರವೇ ಸಾಲು ಸಾಲು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ.

ಮೊದಲ ವಾರವೇ ಮನೆಯಿಂದ ಹೊರಹೋಗಲು ನಾಮಿನೇಟ್ ಆಗಿರುವ ಸದಸ್ಯರೆಂದರೆ ಆರ್ಯವರ್ಧನ್, ದರ್ಶ್, ದಿವ್ಯಾ, ಸಾನಿಯಾ, ಮಯೂರಿ, ರೂಪೇಶ್ ಶೆಟ್ಟಿ, ಪ್ರಶಾಂತ್, ಕಾವ್ಯಾ ಶ್ರೀ, ಐಶ್ವರ್ಯಾ, ವಿನೋದ್, ಅರುಣ್ ಸಾಗರ್, ನವಾಜ್.

ಇಂದಿನಿಂದ ತಮ್ಮ ನೆಚ್ಚಿನ ಸ್ಪರ್ಧಿಗಳನ್ನು ಉಳಿಸಿಕೊಳ್ಳಲು ವೀಕ್ಷಕರಿಗೆ ವೋಟಿಂಗ್ ಲೈನ್‍ ಗಳು ಲಭ್ಯವಿದ್ದು, ಕಡಿಮೆ ವೋಟ್ ಪಡೆದ ಸ್ಪರ್ಧಿ ಈ ವಾರ ಮನೆಯಿಂದ ಹೊರಹೋಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರದ ಅಭಿನಯಕ್ಕೆ ಪ್ರಶಂಸೆ ಬೆನ್ನಲ್ಲೇ ಬಾಲಿವುಡ್‌ಗೆ ಜಿಗಿದ ರುಕ್ಮಿಣಿ ವಸಂತ್

ಕೆಜಿಎಫ್‌ ಚಾಪ್ಟರ್‌ 2 ಸಹ ನಿರ್ದೇಶಕ ಬಾಳಲ್ಲಿ ಇದೆಂಥಾ ದುರಂತ

ಒಳ್ಳೆ ಪಾತ್ರ ಸಾಯಿಸೋದು ಎಷ್ಟು ಸರಿ: ಲಕ್ಷ್ಮೀ ನಿವಾಸ ಸೀರಿಯಲ್ ವಿರುದ್ಧ ಸಿಡಿದೆದ್ದ ಹಿರಿಯ ನಟಿ

ರಿಷಬ್ ಶೆಟ್ಟಿ ಜೊತೆ ಸರಿಯಿಲ್ವಾ, ಏನಾಗಿದೆ: ರಾಜ್ ಬಿ ಶೆಟ್ಟಿ ಕೊನೆಗೂ ಕೊಟ್ರು ಮಾಹಿತಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ಟ್ರಯಲ್ ಇಂದಿನಿಂದ: ರೇಣುಕಾ ಪೋಷಕರ ಹೇಳಿಕೆ ದರ್ಶನ್ ಗೆ ಪ್ಲಸ್ ಪಾಯಿಂಟ್ ಆಗುತ್ತಾ

ಮುಂದಿನ ಸುದ್ದಿ
Show comments