Select Your Language

Notifications

webdunia
webdunia
webdunia
webdunia

ಅರ್ಧಕ್ಕೇ ನಿಂತ ಬಿಗ್ ಬಾಸ್ ಮತ್ತೆ ಶುರುವಾಗುತ್ತಂತೆ!

ಅರ್ಧಕ್ಕೇ ನಿಂತ ಬಿಗ್ ಬಾಸ್ ಮತ್ತೆ ಶುರುವಾಗುತ್ತಂತೆ!
ಬೆಂಗಳೂರು , ಶನಿವಾರ, 12 ಜೂನ್ 2021 (09:43 IST)
ಬೆಂಗಳೂರು: ಕೊರೋನಾ, ಲಾಕ್ ಡೌನ್ ನಿಂದಾಗಿ ಬಿಗ್ ಬಾಸ್ ಕನ್ನಡ 8 ನೇ ಆವೃತ್ತಿ ಅರ್ಧಕ್ಕೇ ರದ್ದುಗೊಂಡಿತ್ತು. ಆದರೆ ಅದೀಗ ಪುನರಾರಂಭವಾಗಲಿದೆಯಂತೆ!


ಈಗ ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳು ಕಡಿಮೆಯಾಗಿದೆ. ಸೋಮವಾರದಿಂದ ಅನ್ ಲಾಕ್ ಪ್ರಕ್ರಿಯೆಯೂ ಆರಂಭವಾಗಲಿದೆ. ಹೀಗಾಗಿ ಬಿಗ್ ಬಾಸ್ ಕೂಡಾ ಪುನರಾರಂಭವಾಗಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಆದರೆ ಈ ಬಗ್ಗೆ ಚಾನೆಲ್ ಕಡೆಯಿಂದ ಯಾವುದೇ ಸ್ಪಷ್ಟನೆ ಬಂದಿಲ್ಲ. ಬಿಗ್ ಬಾಸ್ ಅರ್ಧಕ್ಕೇ ನಿಂತಾಗ ಸ್ಪರ್ಧಿಗಳು, ಅಭಿಮಾನಿಗಳಿಗೆ ಬೇಸರವಾಗಿತ್ತು. ಈ ಬಾರಿ ವಿಜೇತರು ಯಾರು ಎಂಬುದು ನಿರ್ಧಾರವಾಗಿರಲಿಲ್ಲ. ಹೀಗಾಗಿ ಮತ್ತೆ ಶೋ ಆರಂಭವಾಗಬಹುದು ಎಂಬ ಸುದ್ದಿ ಹರಿದಾಡುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಶ್ವನಾಥನ್ ಆನಂದ್ ಜೊತೆ ಕಿಚ್ಚ ಸುದೀಪ್ ಚೆಸ್ ಪಂದ್ಯ