ಗುಡ್ ನ್ಯೂಸ್ ಕೊಟ್ಟ ಆಂಕರ್ ಅನುಶ್ರೀಗೆ ಸರ್ಪ್ರೈಸ್ ಕೊಟ್ಟ ಸರಿಗಮಪ ವೇದಿಕೆ

Webdunia
ಶನಿವಾರ, 26 ಜನವರಿ 2019 (09:07 IST)
ಬೆಂಗಳೂರು: ಜೀ ಕನ್ನಡ ವಾಹಿನಿಯ ಸರಿಗಮಪ ಜನಪ್ರಿಯ ಕಾರ್ಯಕ್ರಮದಲ್ಲಿ ಎಲ್ಲರೂ ಇಷ್ಟಪಟ್ಟು ನೋಡುವ ವ್ಯಕ್ತಿಯೆಂದರೆ ಅನುಶ್ರೀ ಆಂಕರಿಂಗ್. ಎಲ್ಲರನ್ನೂ ನಗಿಸುತ್ತಾ ಮನರಂಜಿಸುತ್ತಾ ಶೋ ಮಾಡುವ ನಿರೂಪಕಿಗೆ ಸರಿಗಮಪ ವೇದಿಕೆಗೆ ದೊಡ್ಡ ಸರ್ಪ್ರೈಸ್ ಕೊಟ್ಟಿದೆ.


ಅನುಶ್ರೀ ನಿನ್ನೆಯಷ್ಟೇ ಜನ್ಮದಿನ ಆಚರಿಸಿಕೊಂಡರು. ತಮ್ಮ ಹುಟ್ಟುಹಬ್ಬದ ದಿನ ಸಿಹಿ ಸುದ್ದಿ ಕೊಡುವುದಾಗಿ ಹೇಳಿದ್ದ ಅನುಶ್ರೀ ತಮ್ಮದೇ ಯೂ ಟ್ಯೂಬ್ ಚಾನೆಲ್ ಒಂದನ್ನು ಪ್ರಾರಂಭಿಸಿ ಹೊಸ ಸುದ್ದಿ ಕೊಟ್ಟಿದ್ದಾರೆ.

ಈ ನಡುವೆ ಸರಿಗಮಪ ವೇದಿಕೆಯಲ್ಲಿ ಅನುಶ್ರೀಗಾಗಿ ಬೃಹತ್ ಕೇಕ್ ತರಿಸಿದ ವಾಹಿನಿ ಸರ್ಪ್ರೈಸ್ ನೀಡಿದೆ. ಅನುಶ್ರೀ ಕೇಕ್ ಕಟ್ ಮಾಡಿ, ಸರಿಗಮಪ ಸೆಟ್ ನಲ್ಲಿರುವ ಎಲ್ಲರಿಗೂ ಕೇಕ್ ತಿನಿಸಿ, ಸೆಲ್ಫೀ ತಗೊಂಡು ಮಜಾ ಮಾಡಿದ ಕ್ಷಣಗಳನ್ನು ಇಂದು ಸರಿಗಮಪ ಕಾರ್ಯಕ್ರಮದಲ್ಲಿ ವೀಕ್ಷಿಸಬಹುದು.

 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments