ಈ ಬಾರಿ ಜೀ ಕುಟುಂಬ ಅವಾರ್ಡ್ಸ್ ಗೆದ್ದವರು ಯಾರು? ಈ ವಾರಂತ್ಯ ವೀಕ್ಷಿಸಬಹುದು!

Webdunia
ಮಂಗಳವಾರ, 15 ಅಕ್ಟೋಬರ್ 2019 (09:24 IST)
ಬೆಂಗಳೂರು: ಜೀ ಕನ್ನಡ ವಾಹಿನಿ ತನ್ನ ವಾಹಿನಿಯ ಸಾಧಕರಿಗೆ ಕೊಡಮಾಡುವ ಜೀ ಕುಟುಂಬ ಅವಾರ್ಡ್ಸ್ ಸಮಾರಂಭವನ್ನು ಮೊನ್ನೆಯಷ್ಟೇ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿತ್ತು.


ಈ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಹಲವು ವಿಭಾಗಗಳಲ್ಲಿ ಧಾರವಾಹಿ, ರಿಯಾಲಿಟಿ ಶೋಗಳ ಕಲಾವಿದರಿಗೆ, ತಂತ್ರಜ್ಞರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಆ ಕಾರ್ಯಕ್ರಮವನ್ನು ನೇರವಾಗಿ ವೀಕ್ಷಿಸಲು ಸಾಧ್ಯವಾಗದೇ ಇರುವವರಿಗಾಗಿ ಜೀ ಕನ್ನಡ ವಾಹಿನಿ ಈ ಕಾರ್ಯಕ್ರಮದ ಪ್ರಸಾರವನ್ನು ಇದೇ ವಾರಂತ್ಯ ಅಂದರೆ ಶನಿವಾರ ಮತ್ತು ಭಾನುವಾರ ಸಂಜೆ 7 ಕ್ಕೆ ಪ್ರಸಾರ ಮಾಡುತ್ತಿದೆ. ಅಲ್ಲಿಯವರೆಗೆ ಯಾವೆಲ್ಲಾ ವಿಭಾಗದಲ್ಲಿ ಯಾರೆಲ್ಲಾ ಪ್ರಶಸ್ತಿ ಗೆದ್ದರು ಎಂಬುದನ್ನು ವಾಹಿನಿ ಕೂಡಾ ಸಸ್ಪೆನ್ಸ್ ಆಗಿ ಇಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ನಿಶ್ಚಿತಾರ್ಥ ಮಾಡಿಕೊಂಡ ಉಗ್ರಂ ಮಂಜು ಜೋಡಿ ಭೇಟಿಯಾದ ಗೌತಮಿ ಜಾಧವ್‌

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಮುಂದಿನ ಸುದ್ದಿ
Show comments