Select Your Language

Notifications

webdunia
webdunia
webdunia
webdunia

ಮೈತ್ರಿ ಅಗತ್ಯವೇ ಇಲ್ಲ: ಕುಮಾರಸ್ವಾಮಿಗೆ ಕಿಕ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ
ರಾಜ್ಯ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್  ಹೆಚ್ಚುವರಿ ಮತಗಳನ್ನು ಜೆಡಿಎಸ್ ಗೆ ನೀಡಿ ಎಂದು ಸಹಾಯ ಕೇಳಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ಶಾಕ್ ಕೊಟ್ಟಿದ್ದಾರೆ.
ಯಾವುದೇ ಕಾರಣಕ್ಕೂ ಜೆಡಿಎಸ್ ಜತೆ ಮೈತ್ರಿ ಮಾಡಲ್ಲ ಎಂದು ಸಿಎಂ ಖಡಕ್ ಆಗಿ ಹೇಳಿದ್ದಾರೆ. ಒಂದು ವೇಳೆ ಈಗ ಜೆಡಿಎಸ್ ಗೆ ಸಹಾಯ ಮಾಡಿದರೆ ಮುಂದಿನ ದಿನಗಳಲ್ಲಿ ನಿಮ್ಮ ಸಹಾಯಕ್ಕೆಬರುವುದಾಗಿ ಕುಮಾರಸ್ವಾಮಿ ಆಹ್ವಾನ ನೀಡಿದ್ದರು. ಈ ಮೂಲಕ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ಬಂದರೆ ಕಾಂಗ್ರೆಸ್ ಜತೆ ಮೈತ್ರಿಗೆ ಸಿದ್ಧ ಎಂಬರ್ಥದಲ್ಲಿ ಮಾತನಾಡಿದ್ದರು.
 
ಆದರೆ ಕುಮಾರಸ್ವಾಮಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಹಾಕಿದ್ದಾರೆ. ಈ ನಡುವೆ ಇಂದು ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿ ಮೂರನೇ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚಿಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೇಲುಕೋಟೆಯಲ್ಲಿ ವಿಧಾನಸಭೆ ಕ್ಷೇತ್ರದಲ್ಲಿ ಕೆಸ್ ಪುಟ್ಟಣ್ಣಯ್ಯ ಸ್ಥಾನದಲ್ಲಿ ದರ್ಶನ್ ಸ್ಪರ್ಧೆ!