Select Your Language

Notifications

webdunia
webdunia
webdunia
webdunia

ಸೋಲಿನ ಸೂಚನೆ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಕಾಂಗ್ರೆಸ್ ನಾಯಕರ ದೌಡು

ಸೋಲಿನ ಸೂಚನೆ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಕಾಂಗ್ರೆಸ್ ನಾಯಕರ ದೌಡು
ಬೆಂಗಳೂರು , ಮಂಗಳವಾರ, 15 ಮೇ 2018 (11:16 IST)
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಸೋಲಿನತ್ತ ಮುಖ ಮಾಡುತ್ತಿರುವಂತೆ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್, ಗುಲಾಂ ನಬಿ ಆಜಾದ್, ಮಲ್ಲಿಕಾರ್ಜುನ ಖರ್ಗೆ ಮತ್ತಿತರ ಪ್ರಮುಖ ನಾಯಕರು ಸಿಎಂ ನಿವಾಸಕ್ಕೆ ದೌಡಾಯಿಸಿದ್ದು, ಹಿನ್ನಡೆ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ದ.ಕನ್ನಡದಲ್ಲಿ ಬಿಜೆಪಿಯೇ ಮುಂದು, ಕಾಂಗ್ರೆಸ್ ಗೆ ಒಂದೇ ಒಂದು!