ಮೇ ತಿಂಗಳಿನಲ್ಲಿ 1.57 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ

Webdunia
ಶುಕ್ರವಾರ, 2 ಜೂನ್ 2023 (06:01 IST)
ನವದೆಹಲಿ : ಮೇ ತಿಂಗಳಿನಲ್ಲಿ 1,57,090 ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ. ಸತತ 14 ತಿಂಗಳಿನಿಂದ ಜಿಎಸ್ಟಿ ಸಂಗ್ರಹ 1.50 ಲಕ್ಷ ಕೋಟಿ ರೂ. ದಾಟುತ್ತಿರುವುದು ವಿಶೇಷ.
 
ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಜಿಎಸ್ಟಿ ಸಂಗ್ರಹ 12% ರಷ್ಟು ಏರಿಕೆಯಾಗಿದೆ. ಕಳೆದ ಮೇ ತಿಂಗಳಿನಲ್ಲಿ 1,40,885 ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿತ್ತು. ಈ ವರ್ಷದ ಏಪ್ರಿಲ್ನಲ್ಲಿ 1,87,035 ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿತ್ತು.

ಒಟ್ಟು ಜಿಎಸ್ಟಿ ಸಂಗ್ರಹದಲ್ಲಿ ಕೇಂದ್ರ ಜಿಎಸ್ಟಿ ಪಾಲು 28,411 ಕೋಟಿ ರೂ. ಆಗಿದ್ದರೆ ರಾಜ್ಯ ಜಿಎಸ್ಟಿ  35,828 ಕೋಟಿ ರೂ. ಆಗಿದೆ. ಇಂಟಿಗ್ರೇಟೆಡ್ ಜಿಎಸ್ಟಿ (ಭಾರತಕ್ಕೆ ಆಮದು ಮಾಡಿಕೊಳ್ಳುವ ಮತ್ತು ಭಾರತದಿಂದ ರಫ್ತು ಮಾಡುವ ಸಂದರ್ಭಗಳಲ್ಲಿ ಸರಕು ಮೇಲೆ ಹಾಕುವ ತೆರಿಗೆ) 81,363 ಕೋಟಿ ರೂ.ಗಳಾಗಿವೆ. ಇದರಲ್ಲಿ 11,489 ಕೋಟಿ ರೂ.(ವಸ್ತುಗಳನ್ನು ಆಮದು ಮಾಡಿಕೊಂಡಿದ್ದಕ್ಕೆ 1,057 ಕೋಟಿ ರೂ. ಸಂಗ್ರಹ ಸೇರಿ) ಸೆಸ್ ಕೂಡ ಸೇರಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments