Webdunia - Bharat's app for daily news and videos

Install App

ದಾಖಲೆಯ 1.68 ಕೋಟಿ ರೂ. ಜಿಎಸ್‍ಟಿ ತೆರಿಗೆ ಸಂಗ್ರಹ!

Webdunia
ಸೋಮವಾರ, 2 ಮೇ 2022 (08:02 IST)
ನವದೆಹಲಿ : 2022ನೇ ಸಾಲಿನ ಏಪ್ರಿಲ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹವು ನೂತನ ದಾಖಲೆ ಬರೆದಿದೆ.
 
ಏಪ್ರಿಲ್ ತಿಂಗಳಲ್ಲಿ ಬರೋಬ್ಬರಿ 1.67,540 ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿದೆ. ಈ ಮೂಲಕ ಜಿಎಸ್ಟಿ ತೆರಿಗೆ ಸಂಗ್ರಹವು ಕಳೆದ ಐದು ವರ್ಷಗಳಲ್ಲಿ ಮೊದಲ ಬಾರಿಗೆ 1.5 ಲಕ್ಷ ಕೋಟಿ ರೂ. ದಾಟಿ ನೂತನ ದಾಖಲೆ ಬರೆದಿದೆ.

ಅಲ್ಲದೆ ಕಳೆದ ವರ್ಷದ ಏಪ್ರಿಲ್ ತಿಂಗಳಿಗಿಂತ ಶೇ.20 ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.  ಏಪ್ರಿಲ್ 2022ರಲ್ಲಿ ಜಿಎಸ್ಟಿ ಆದಾಯವು ಒಟ್ಟು 1,67,540 ಕೋಟಿ ರೂಪಾಯಿ ಸಂಗ್ರಹವಾಗಿದೆ.

ಇದರಲ್ಲಿ ಸಿಜಿಎಸ್ ಟಿ 33,159 ಕೋಟಿ ರೂಪಾಯಿ, ಎಸ್ಜಿಎಸ್ ಟಿ 41,793 ಕೋಟಿ ರೂಪಾಯಿ, ಐಜಿಎಸ್ಟಿ 81,939 ಮತ್ತು ಮತ್ತು ಪರಿಹಾರ ಸೆಸ್ 10,649 ಕೋಟಿ ಆಗಿದೆ ಎಂದು ಹಣಕಾಸು ಸಚಿವಾಲಯದ ಹೇಳಿಕೆ ತಿಳಿಸಿದೆ. ಕಳೆದ ಮಾರ್ಚ್ನಲ್ಲಿ 1,42,095 ಕೋಟಿ ರೂ. ಸಂಗ್ರಹವಾಗಿ ಈ ಹಿಂದಿನ ದಾಖಲೆ ನಿರ್ಮಿಸಿತ್ತು. ಇದೀಗ ಇನ್ನಷ್ಟು ಏರಿಕೆ ಕಂಡು ಏಪ್ರಿಲ್ನಲ್ಲಿ ಅತಿ ಹೆಚ್ಚು ಜಿಎಸ್ಟಿ ಸಂಗ್ರಹವಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments