Webdunia - Bharat's app for daily news and videos

Install App

ಟೊಮೆಟೊ ದರ 100 ರೂ. ಸಮೀಪ!

Webdunia
ಮಂಗಳವಾರ, 19 ಅಕ್ಟೋಬರ್ 2021 (08:19 IST)
ಬೆಂಗಳೂರು  : ಅಕಾಲಿಕ ಮಳೆಯಿಂದ ಆದ ಬೆಳೆ ಹಾನಿಯ ವರದಿಗಳ ಮಧ್ಯೆಯೂ ಮಂಡಿಗಳಿಗೆ ನಿಧಾನಗತಿಯಲ್ಲಿ ಬಂದಿದ್ದರಿಂದ ಸೋಮವಾರ ಟೊಮೆಟೊ ರೀಟೇಲ್ ಬೆಲೆ ಮೆಟ್ರೋಗಳಲ್ಲಿ ಪ್ರತಿ ಕೇಜಿಗೆ 93 ರೂಪಾಯಿ ಇತ್ತು, ಎಂದು ಸರ್ಕಾರದ ಅಂಕಿ- ಅಂಶಗಳಿಂದ ತಿಳಿದುಬಂದಿದೆ.

ಮೆಟ್ರೋ ನಗರಗಳ ಪೈಕಿ ಕೊಲ್ಕತ್ತಾದಲ್ಲಿ ಟೊಮೆಟೊ ಪ್ರತಿ ಕೇಜಿಗೆ ರೂ. 93, ಚೆನ್ನೈನಲ್ಲಿ ರೂ. 60, ದೆಹಲಿಯಲ್ಲಿ ರೂ. 59 ಮತ್ತು ಚೆನ್ನೈನಲ್ಲಿ ರೂ. 53 ಎಂದು ಸೋಮವಾರದ ದತ್ತಾಂಶವು ತೋರಿಸಿದೆ. ಗ್ರಾಹಕರ ವ್ಯವಹಾರಗಳ ಸಚಿವಾಲಯವು ಟ್ರ್ಯಾಕ್ ಮಾಡಿದ 175ಕ್ಕೂ ಹೆಚ್ಚು ನಗರಗಳ ಪೈಕಿ 50ಕ್ಕೂ ಹೆಚ್ಚಿನ ಕಡೆ ಟೊಮೆಟೊ ಚಿಲ್ಲರೆ ಬೆಲೆ ಪ್ರತಿ ಕೇಜಿಗೆ 50 ರೂಪಾಯಿಗಿಂತ ಅಧಿಕವಾಗಿದೆ. ಸಗಟು ಮಾರುಕಟ್ಟೆಗಳಲ್ಲಿ ಕೂಡ ಟೊಮೆಟೊವನ್ನು ಕೋಲ್ಕತ್ತಾದಲ್ಲಿ ಪ್ರತಿ ಕೇಜಿಗೆ 84 ರೂಪಾಯಿ, ಚೆನ್ನೈನಲ್ಲಿ 52 ರೂಪಾಯಿ, ಮುಂಬೈನಲ್ಲಿ 30 ರೂಪಾಯಿ ಮತ್ತು ದೆಹಲಿಯಲ್ಲಿ ಪ್ರತಿ ಕೇಜಿಗೆ 29.50 ರೂಪಾಯಿಯಂತೆ ಮಾರಲಾಯಿತು. ಪ್ರಮುಖವಾಗಿ ಟೊಮೆಟೊ ಬೆಳೆಯುತ್ತಿರುವ ರಾಜ್ಯಗಳಲ್ಲಿ ಅಕಾಲಿಕ ಮಳೆಯಿಂದಾಗಿ ಬೆಳೆ ಹಾನಿಯ ಮಧ್ಯೆ ಕಳಪೆ ಆಗಮನದಿಂದಾಗಿ ಟೊಮೆಟೊ ಬೆಲೆಗಳು ದೃಢವಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments