Webdunia - Bharat's app for daily news and videos

Install App

ಕೇರಳದಲ್ಲಿಂದು ಕೊರೋನಾಗೆ 123 ಬಲಿ

Webdunia
ಭಾನುವಾರ, 3 ಅಕ್ಟೋಬರ್ 2021 (08:58 IST)
ತಿರುವನಂತಪುರಂ : ಕೇರಳದಲ್ಲಿಂದು ಕೊರೋನಾಗೆ 121 ಸೋಂಕಿತರು ಬಲಿಯಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 25, 303ಕ್ಕೆ ಏರಿಕೆಯಾಗಿದೆ.

ಶನಿವಾರ ಹೊಸದಾಗಿ 13, 217 ಪ್ರಕರಣ ಪತ್ತೆಯಾಗಿದ್ದು, ಒಟ್ಟಾರೇ ಸೋಂಕಿತರ ಸಂಖ್ಯೆ 47,07,936ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 96,835 ಮಾದರಿಗಳನ್ನು ಪರೀಕ್ಷಿಸಲಾಗಿದೆ. ರಾಜ್ಯದಲ್ಲಿ ಸದ್ಯ 1,41,155 ಸಕ್ರಿಯ ಪ್ರಕರಣಳಿರುವುದಾಗಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಮಧ್ಯೆ 14, 437 ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದು, ಒಟ್ಟಾರೇ ಗುಣಮುಖರಾದವರ ಸಂಖ್ಯೆ 45, 40, 866ಕ್ಕೆ ಏರಿಕೆಯಾಗಿದೆ. 85 ಆರೋಗ್ಯ ಕಾರ್ಯಕರ್ತರು ಕೂಡಾ ಸೋಂಕಿಗೆ ತುತ್ತಾಗಿದ್ದಾರೆ.
17,308 ಸೋಂಕಿತರು ವಿವಿಧ ಆಸ್ಪತ್ರೆಗಳ ಐಸೋಲೇಷನ್ ವಾರ್ಡ್ ನಲ್ಲಿದ್ದು, 4,37, 864 ಮಂದಿ ಮೇಲೆ ವೈದ್ಯಕೀಯ ನಿಗಾ ಇಡಲಾಗಿದೆ ಎಂದು ಹೇಳಿಕೆಯಲ್ಲಿ ಮಾಹಿತಿ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments