Publish Date: Wed, 02 Nov 2022 (06:33 IST)
Updated Date: Wed, 02 Nov 2022 (07:34 IST)
ಗಾಂಧಿನಗರ : ಮೋರ್ಬಿ ತೂಗುಸೇತುವೆ ದುರಂತ ಸಂಬಂಧ ರಕ್ಷಣಾ ಕಾರ್ಯಾಚರಣೆ ಬಹುತೇಕ ಅಂತ್ಯಗೊಂಡಿದೆ.
ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರ ದುರಂತದಲ್ಲಿ 135 ಮಂದಿ ಮೃತಪಟ್ಟಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ. ಮೃತರ ಕುಟುಂಬಗಳಿಗೆ ಗುಜರಾತ್ ಸರ್ಕಾರ 5.40 ಕೋಟಿ ಪರಿಹಾರ ವಿತರಿಸಿದೆ.