Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

2 ಮದುವೆಯಾಗಿದ್ದರೆ ಪೌರಕಾರ್ಮಿಕರಿಗೆ ಕೆಲಸ ಸಿಗಲ್ಲ?

webdunia
ಶನಿವಾರ, 21 ಜನವರಿ 2023 (09:43 IST)
ಬೆಂಗಳೂರು : ಬಿಬಿಎಂಪಿ ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆದರೆ ಅದರಲ್ಲಿ ಎರಡು ಮದುವೆಯಾಗಿದ್ರೇ ಪೌರಕಾರ್ಮಿಕರಿಗೆ ಕೆಲಸ ಇಲ್ಲ ಎಂದು ಬಿಬಿಎಂಪಿ ಸೂಚಿಸಿದೆ.

ಬಿಬಿಎಂಪಿ ಪೌರಕಾರ್ಮಿಕರ ನೇಮಕಾತಿ ಈವರೆಗೆ ಪ್ರಕ್ರಿಯೆಗಷ್ಟೇ ಸೀಮಿತವಾಗಿತ್ತು. ಈಗ ಪೌರ ಕಾರ್ಮಿಕರ ನೇಮಕಾತಿಗೆ ಕೊನೆಗೂ ಬಿಬಿಎಂಪಿ ಚಾಲನೆ ನೀಡಿದೆ. ಬಿಬಿಎಂಪಿಯಲ್ಲಿ ಖಾಲಿ ಇರುವ 3,673 ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ.

ಪೌರಕಾರ್ಮಿಕರು ಮದುವೆ ಆಗ್ಬೇಕಾರೆ ಕೆಲ ಷರತ್ತುಗಳನ್ನು ನೀಡಲಾಗಿದೆ. ಎರಡು ಮದುವೆಯಾಗಿದ್ದರೆ ಅಂತವರು ಅನರ್ಹರಾಗುತ್ತಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರ ಪೈಕಿ 2,600 ಕಾಯಂ ಪೌರಕಾರ್ಮಿಕರಿದ್ದಾರೆ. ಉಳಿದಂತೆ 18 ಸಾವಿರ ಪೌರಕಾರ್ಮಿಕರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ.  

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ವಿದ್ಯುಕ್ತ ಚಾಲನೆ