Publish Date: Wed, 19 Oct 2022 (10:52 IST)
Updated Date: Wed, 19 Oct 2022 (11:46 IST)
ಚಿತ್ರದುರ್ಗ : ಪೋಕ್ಸೋ ಕೇಸಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಕ್ತಿದೆ.
2ನೇ ಪೋಕ್ಸೋ ಕೇಸ್ ಸಂಬಂಧ ಸಿಆರ್ಪಿಸಿ 161 ಅಡಿ ನಿನ್ನೆ ಮೈಸೂರಿನಲ್ಲಿ ಇಬ್ಬರು ಸಂತ್ರಸ್ತ ಬಾಲಕಿಯರು ಹಾಗೂ ತಾಯಿಯ ಹೇಳಿಕೆಯನ್ನು ಚಿತ್ರದುರ್ಗ ಪೊಲೀಸರು ದಾಖಲಿಸಿದ್ದರು.
ಆದರೆ ಸಂತ್ರಸ್ತ ಬಾಲಕಿ & ತಾಯಿ ನೀಡಿದ ಹೇಳಿಕೆಯಲ್ಲಿ ಕೆಲ ವ್ಯತ್ಯಾಸ, ಗೊಂದಲಗಳಿದೆ ಎನ್ನಲಾಗಿದೆ. ಅಲ್ಲದೇ ಚಿತ್ರದುರ್ಗ ಜಡ್ಜ್ ಮುಂದೆ ಹಾಜರುಪಡಿಸಿ, ಮತ್ತೋರ್ವ ಬಾಲಕಿಯ ಹೇಳಿಕೆ ದಾಖಲಿಸುವ ಸಾಧ್ಯತೆಯಿದೆ.