Select Your Language

Notifications

webdunia
webdunia
webdunia
webdunia

ಮತ್ತೆ ಮುರುಘಾಶ್ರೀಗೆ 2ನೇ ಪೋಕ್ಸೋ ಸಂಕಷ್ಟ?

ಮುರುಘಾಶ್ರೀ
ಚಿತ್ರದುರ್ಗ : ಮುರುಘಾಶ್ರೀ ವಿರುದ್ಧ ಫೋಕ್ಸೋ ಕೇಸ್ ಅಷ್ಟು ಬೇಗ ಮುಗಿಯೋ ಲಕ್ಷಣಗಳು ಕಾಣ್ತಿಲ್ಲ.

ಮುರುಘಾಶ್ರೀ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿ ನಾಲ್ಕು ದಿನ ಕಳೆದ್ರೂ ಈವರೆಗೆ ಸಂತ್ರಸ್ತ ಬಾಲಕಿಯರ ಹೇಳಿಕೆ ದಾಖಲಿಸಲು ಸಾಧ್ಯವಾಗಿಲ್ಲ. ಹೀಗಾಗಿ ಇಂದು ದೂರುದಾರರ ಹೇಳಿಕೆ ಪಡೆಯಲು ಚಿತ್ರದುರ್ಗ ಪೊಲೀಸರೇ ಮೈಸೂರಿಗೆ ತೆರಳಿದ್ದಾರೆ.

ಹೌದು. ಪೋಕ್ಸೋ ಕೇಸ್ನಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ ಶುರುವಾಗಿದೆ.

ತನ್ನಿಬ್ಬರು ಮಕ್ಕಳ ಜೊತೆ ಇನ್ನಿಬ್ಬರು ಮಕ್ಕಳ ಮೇಲೂ ಲೈಂಗಿಕ ದೌರ್ಜನ್ಯ ನಡೆದಿದೆ ಅಂತ ಮೈಸೂರಿನಲ್ಲಿ ಪ್ರಕರಣ ದಾಖಲಿಸಿದ್ದರು. ಈಗ ತನಿಖೆಯನ್ನು ಚುರುಕುಗೊಳಿಸಿರೋ ಚಿತ್ರದುರ್ಗ ಪೊಲೀಸರು, ಸಂತ್ರಸ್ತ ಮಕ್ಕಳಿಂದ ಹೇಳಿಕೆ ದಾಖಲಿಸಿಕೊಂಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನಿಂದ ಹಲಾಲ್ ಉತ್ಪನ್ನಗಳನ್ನ ಖರೀದಿಸದಂತೆ ಅಭಿಯಾನ!