Webdunia - Bharat's app for daily news and videos

Install App

ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ

Webdunia
ಮಂಗಳವಾರ, 29 ನವೆಂಬರ್ 2022 (08:41 IST)
ಬೆಂಗಳೂರು : 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, 2023 ಮಾರ್ಚ್ 9 ರಿಂದ ಮಾರ್ಚ್ 29 ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ. ಈ ಬಗ್ಗೆ ಮಂಡಳಿಯ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.

ಮಾರ್ಚ್ 9- ಕನ್ನಡ, ಅರೇಬಿಕ್
ಮಾರ್ಚ್ 11- ಗಣಿತಶಾಸ್ತ್ರ, ಶಿಕ್ಷಣ
ಮಾರ್ಚ್ 13- ಅರ್ಥಶಾಸ್ತ್ರ
ಮಾರ್ಚ್ 14- ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
ಮಾರ್ಚ್ 15- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು,ಸಂಸ್ಕೃತ, ಫ್ರೆಂಚ್
ಮಾರ್ಚ್ 16- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್ 17-ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
ಮಾರ್ಚ್ 18- ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮಾರ್ಚ್ 20- ಇತಿಹಾಸ ಭೌತಶಾಸ್ತ್ರ
ಮಾರ್ಚ್ 21- ಹಿಂದಿ
ಮಾರ್ಚ್ 23- ಇಂಗ್ಲಿಷ್
ಮಾರ್ಚ್ 25- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾರ್ಚ್ 27- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ,ಗೃಹ ವಿಜ್ಞಾನ
ಮಾರ್ಚ್ 29- ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮೈಸೂರಿಗೆ ಆಗಮಿಸುವ ಮೋದಿಗೆ ನೀಡಲು ಶಿಲ್ಪಿ ಅರುಣ್ ಯೋಗಿರಾಜ್‌ ಕೆತ್ತನೆಯಲ್ಲಿ ವಿವೇಕಾನಂದರ ಮೂರ್ತಿ

ಕಾವೇರಿ ನೀರು ಹಂಚಿಕೆ ವಿಚಾರ: ಮಹತ್ವದ ಸಭೆ ಕರೆದ ಸಿಎಂ ಡಿಕೆ ಶಿವಕುಮಾರ್

ಅಮಿತ್ ಶಾರನ್ನು ಹೊರಗೆ ಜನರ ಮುಂದೆ ಎಳೆದು ತಂದು ನಿಲ್ಲಿಸ್ತೀವಿ: ಮಲ್ಲಿಕಾರ್ಜುನ ಖರ್ಗೆ ವಿವಾದ Video

ಮುಂದಿನ ಸುದ್ದಿ
Show comments