ರಾಜ್ಯದಲ್ಲಿ 3ಕ್ಕೇರಿದ ಓಮಿಕ್ರಾನ್!

Webdunia
ಭಾನುವಾರ, 12 ಡಿಸೆಂಬರ್ 2021 (18:57 IST)
ಬೆಂಗಳೂರು : ಕರ್ನಾಟಕದಲ್ಲಿ ಓಮಿಕ್ರಾನ್ ಸೋಂಕಿತ ಬಿಡುಗಡೆ ಆಗುವ ಹೊತ್ತಿನಲ್ಲೇ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ.

ಇಂದು ಮತ್ತೊಂದು ಓಮಿಕ್ರಾನ್ ಸೋಂಕು ಪ್ರಕರಣ ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 3ಕ್ಕೇರಿದೆ. ಡಿ.1ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ್ದ 34 ವರ್ಷ ವಯಸ್ಸಿನ ವ್ಯಕ್ತಿಯಲ್ಲಿ ಓಮಿಕ್ರಾನ್ ಸೋಂಕು ಇರುವುದು ದೃಢಪಟ್ಟಿದೆ. ಈತ ಬೊಮ್ಮನಹಳ್ಳಿಯ ಅಂಜನಾಪುರ ನಿವಾಸಿಯಾಗಿದ್ದಾನೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಈತನಿಗೆ ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ನೆಗೆಟಿವ್ ಬಂದಿತ್ತು. ನಂತರ ಐಸೊಲೇಷನ್ನಲ್ಲಿದ್ದ ಈತನನ್ನು ಮತ್ತೆ ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟಿವ್ ಬಂದಿದೆ. ನಂತರ ಈತನ ಮಾದರಿಯನ್ನು ಜಿನೋಮ್ ಸೀಕ್ವೆನ್ಸಿಂಗ್ಗೆ ಕಳುಹಿಸಿದಾಗ ಓಮಿಕ್ರಾನ್ ಇರುವುದು ಪತ್ತೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಲೂಚಿಸ್ತಾನದಲ್ಲಿ 145ಜನರನ್ನು ಕೊಂದು ಪ್ರತೀಕಾರ ತೀರಿಸಿಕೊಂಡ ಪಾಕ್‌

ಸಿಜೆ ರಾಯ್ ಸಾವು, ಮಹತ್ವದ ತನಿಖೆ ಹಂತದಲ್ಲೇ ಹೊಸ ಬಾಂಬ್ ಸಿಡಿಸಿದ ಪ್ರದೀಪ್ ಈಶ್ವರ್

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬರೀ ಚೊಂಬು: ಸಿಎಂ ಸಿದ್ದರಾಮಯ್ಯ

ಇನ್ನೇನು ಮದುವೆ ಆಗುಬೇಕೆನ್ನುಷ್ಟರಲ್ಲಿ ವರನಿಗೆ ಚಾಕು ಇರಿತ, ತನಿಖೆ ಶುರು ಮಾಡಿದ ಖಾಕಿಗೆ ಬಿಗ್ ಶಾಕ್

Karnataka Weather: ಹವಾಮಾನದಲ್ಲಿ ಭಾರೀ ವ್ಯತ್ಯಯ, ಸಿಲಿಕಾನ್ ಸಿಟಿ ಮಂದಿ ಹುಷಾರು

ಮುಂದಿನ ಸುದ್ದಿ
Show comments