Webdunia - Bharat's app for daily news and videos

Install App

ರಾಜ್ಯದ ತೆರಿಗೆ ಶೇ.33 ರಷ್ಟು ಹೆಚ್ಚಳ ?

Webdunia
ಶುಕ್ರವಾರ, 4 ನವೆಂಬರ್ 2022 (14:52 IST)
ಕರ್ನಾಟಕದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.33 ರಷ್ಟು ಜಿಎಸ್ಟಿ ಸಂಗ್ರಹದಲ್ಲಿ ಏರಿಕೆಯಾಗಿದೆ.

10,996 ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿದೆ. ಕಳೆದ ವರ್ಷ ಅಕ್ಟೋಬರ್ನಲ್ಲಿ 8,259 ಕೋಟಿ ರೂ. ಸಂಗ್ರಹವಾಗಿತ್ತು. 

ಇನ್ನೂ ರಾಜ್ಯಗಳ ಪೈಕಿ ಈ ಬಾರಿಯೂ ಮಹಾರಾಷ್ಟ್ರದಲ್ಲಿ ಅತ್ಯಂತ ಹೆಚ್ಚಿನ ಜಿಎಸ್ಟಿ ಸಂಗ್ರಹವಾಗಿದೆ. ಕಳೆದ ವರ್ಷ 19,355 ಕೋಟಿ ರೂ.

ಸಂಗ್ರಹವಾಗಿದ್ದ ಮಹಾರಾಷ್ಟ್ರಕ್ಕೆ 23,037 ಕೋಟಿ ಜಿಎಸ್ಟಿ ಹರಿದುಬಂದಿದ್ದು, ಕಳೆದ ವರ್ಷಕ್ಕಿಂತ ಶೇ.19 ರಷ್ಟು ಹೆಚ್ಚಾಗಿದೆ. ಗುಜರಾತ್  9,469 ಕೋಟಿ ರೂ., ತಮಿಳುನಾಡು 9,540 ಕೋಟಿ ರೂ., ಪಶ್ಚಿಮ ಬಂಗಾಳ 5,367 ಕೋಟಿ ರೂ., ತೆಲಂಗಾಣಕ್ಕೆ 4,284 ಕೋಟಿ ರೂ., ಒಡಿಶಾಗೆ 3,769 ಕೋಟಿ ರೂ. ಹಾಗೂ ಆಂಧ್ರಪ್ರದೇಶದಲ್ಲಿ 3,579 ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments