Daily Horoscope
✕

ಕರ್ನಾಟಕದಲ್ಲಿ ಹೊಸದಾಗಿ 388 ಜನರಿಗೆ ಕೊರೊನಾ ದೃಢ!

Webdunia
ಭಾನುವಾರ, 24 ಅಕ್ಟೋಬರ್ 2021 (16:49 IST)
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 24) ಹೊಸದಾಗಿ 388 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.
ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,85,986 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,39,239 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ.
ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,007 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 8,711 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments