4ನೇ ಅಲೆ ನಿಯಂತ್ರಣಕ್ಕೆ 3’ಟಿ’ ಸೂತ್ರ ?

Webdunia
ಬುಧವಾರ, 27 ಏಪ್ರಿಲ್ 2022 (12:26 IST)
ಬೆಂಗಳೂರು : ಕೊರೊನಾ 4ನೇ ಅಲೆ ನಿಯಂತ್ರಣಕ್ಕೆ ಮತ್ತೆ ಟಿ3 ಸೂತ್ರಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಮೊರೆ ಹೋಗಿದ್ದಾರೆ.

ಕೊರೊನಾ ನಿಯಂತ್ರಣ ಸಂಬಂಧ ಎಲ್ಲಾ ರಾಜ್ಯಗಳ ಜೊತೆ ನಡೆದ ಸಭೆಯಲ್ಲಿ ಎಲ್ಲಾ ರಾಜ್ಯಗಳು 3ಟಿ ಸೂತ್ರ ಅಳವಡಿಸಿ ಅಂತ ಸಲಹೆ ನೀಡಿದ್ದಾರೆ.

ಕೊರೊನಾ 3ನೇ ಅಲೆಗಳ ನಿಯಂತ್ರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು, ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್ ಮೆಂಟ್ ಸೂತ್ರ ಪ್ರಸ್ತಾಪ ಮಾಡಿ ಯಶಸ್ವಿಯಾಗಿ ಕೊರೊನಾ ನಿಯಂತ್ರಣ ಮಾಡಿದ್ದರು.

ಶೀಘ್ರವೇ ಟೆಸ್ಟ್ ಮಾಡುವುದು, ಟೆಸ್ಟ್ ಮಾಡಿದ ಬಳಿಕ ಸೋಂಕಿತರನ್ನು ಟ್ರೇಸ್ ಮಾಡುವುದು ಮತ್ತು ಸೋಂಕಿತರಿಗೆ ಶೀಘ್ರವೇ ಚಿಕಿತ್ಸೆ ಕೊಡಲು ಕ್ರಮವಹಿಸುವುದು 3ಟಿ ಸೂತ್ರ. ಇದನ್ನು ಎಲ್ಲಾ ರಾಜ್ಯಗಳು ಮತ್ತೊಮ್ಮೆ ಅನುಷ್ಠಾನ ಮಾಡುವಂತೆ ಪ್ರಧಾನಿಗಳು ಸಲಹೆ ನೀಡಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೊಸರಿತ್ತಿ ಮೂಲ ಬೃಂದಾವನಕ್ಕೆ ಸುವರ್ಣ ಕವಚ ಅರ್ಪಣೆ

ವಂದೇ ಮಾತರಂ ಅಡ್ಡಿಪಡಿಸಿದರೆ ಎಷ್ಟು ವರ್ಷ ಜೈಲುಶಿಕ್ಷೆ ಗೊತ್ತಾ

ಪ್ರೀತಿಸಿ ಮದ್ವೆಯಾದ ಕೆಲವೇ ಗಂಟೆಗಳಲ್ಲಿ ಮದುಮಗನ ಬರ್ಬರ ಹತ್ಯೆ

ಜಿಬಿಎ ಚುನಾವಣೆ ಎದುರಿಸಲು ನಾವು ತಯಾರಿದ್ದೇವೆ: ಸಚಿವ ಕೃಷ್ಣ ಭೈರೇಗೌಡ

ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವವರು ಅಪ್ಪಿ ತಪ್ಪಿ ಈ ತಪ್ಪು ಮಾಡಿದ್ರೆ ದಂಡ ಗ್ಯಾರಂಟಿ

ಮುಂದಿನ ಸುದ್ದಿ
Show comments