ನವದೆಹಲಿ : 500 ರೂ. ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವ ಅಥವಾ 1,000 ರೂ. ನೋಟುಗಳನ್ನು ಮರು ಪರಿಚಯಿಸುವ ಯಾವುದೇ ಯೋಜನೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ಹೊಂದಿಲ್ಲ ಎಂದು ಗವರ್ನರ್ ಶಕ್ತಿಕಾಂತ ದಾಸ್ ಗುರುವಾರ ಹೇಳಿದ್ದಾರೆ.