ಅಕ್ಟೋಬರ್‌ ನಲ್ಲಿ 5G ಸೇವೆ ಆರಂಭ

Webdunia
ಶುಕ್ರವಾರ, 26 ಆಗಸ್ಟ್ 2022 (09:25 IST)
ನವದೆಹಲಿ : ದೇಶದಲ್ಲಿ 5ಜಿ ಸೇವೆ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಅಕ್ಟೋಬರ್ ಎರಡನೇ ವಾರದಲ್ಲಿ 5ಜಿ ಸೇವೆ ಆರಂಭಿಸುತ್ತೇವೆ.
 
ಜೊತೆಗೆ 6ಜಿ ಸೇವೆ ಬಗ್ಗೆ ಈಗಾಗಲೇ ಕೆಲಸ ಆರಂಭವಾಗಿದ್ದು 2030ರ ಒಳಗಾಗಿ 6ಜಿ ಸೇವೆ ಆರಂಭವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2022 ರ ಗ್ರ್ಯಾಂಡ್ ಫಿನಾಲೆಯಲ್ಲಿ ಮಾತನಾಡಿದ ಮೋದಿ, ದೇಶದಲ್ಲಿ ತಂತ್ರಜ್ಞಾನಗಳ ಬೆಳವಣಿಗೆ ಸಾಕಷ್ಟು ವೇಗವಾಗಿ ನಡೆಯುತ್ತಿದೆ.

ಈಗಾಗಲೇ ಡ್ರೋನ್ಗಳನ್ನು ಕೃಷಿ ಮತ್ತು ಆರೋಗ್ಯ ವಿಭಾಗದಲ್ಲಿ ಬಳಕೆ ಮಾಡಲಾಗುತ್ತಿದೆ. ದೇಶದಲ್ಲಿ ಗೇಮಿಂಗ್ ಮತ್ತು ತಂತ್ರಜ್ಞಾನಗಳ ಬೆಳವಣಿಗೆಯಿಂದ ಯುವ ಸಮೂಹಕ್ಕೆ ಬೆಂಬಲ ನೀಡುತ್ತಿದ್ದೇವೆ ಎಂದಿದ್ದಾರೆ. 

ಯುವ ಸಮೂಹ ತಂತ್ರಜ್ಞಾನಗಳ ಸದುಪಯೋಗ ಪಡೆದುಕೊಳ್ಳಬೇಕು. ಈ ಮೂಲಕ ದೇಶದ ಪ್ರಗತಿಗೆ ಸಹಕಾರಿಯಾಗಬೇಕು. ಗ್ರಾಮೀಣ ಭಾಗಗಳಲ್ಲೂ ಕೂಡ 5ಜಿ ಸೇವೆ ಆರಂಭಕ್ಕೆ ಸರ್ಕಾರ ಸಿದ್ಧವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಬ್ಬು ಬೆಳೆಗಾರರ ಸಂಧಾನದ ಬಳಿಕ ಸ್ವೀಟ್ ಹಂಚಿ ಸಂಭ್ರಮಿಸಿದ ವಿಜಯೇಂದ್ರ

ನಮಗೂ ಬೇಕು ಸ್ವಾತಂತ್ರ್ಯ: ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ನಾಯಿ ಪ್ರಿಯರ ಹೊಸ ಟ್ರೆಂಡ್

ರೈತರು ಪ್ರತಿಭಟನೆ ಮಾಡುತ್ತಿದ್ದರೆ ಕೇಂದ್ರ ಏನು ಕಳ್ಳೆಕಾಯಿ ತಿನ್ನುತ್ತಿದ್ಯಾ: ಕೃಷ್ಣ ಭೈರೇಗೌಡ ಕಿಡಿ

ರೈತರ ಪ್ರತಿಭಟನೆ ನಡುವೆ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಎಲ್ಲಿ ಹೋದ್ರು

Karnataka Weather: ಈ ವಾರಂತ್ಯಕ್ಕೆ ಮಳೆಯ ಸೂಚನೆಯಿದೆಯಾ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments