Select Your Language

Notifications

webdunia
webdunia
webdunia
webdunia

ಹೆಚ್ ಡಿ ಕುಮಾರಸ್ವಾಮಿ ಯಾವಾಗ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಗೊತ್ತಾ..?

ಹೆಚ್ ಡಿ ಕುಮಾರಸ್ವಾಮಿ  ಯಾವಾಗ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ  ಗೊತ್ತಾ..?
ಬೆಂಗಳೂರು , ಗುರುವಾರ, 19 ಏಪ್ರಿಲ್ 2018 (05:40 IST)
ಬೆಂಗಳೂರು : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಇನ್ನೆರಡು ದಿನದಲ್ಲಿ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂಬುದಾಗಿ ಮಾಹಿತಿ ನೀಡಿದ್ದಾರೆ.


ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ' ನಾಳೆ ಸಂಜೆ ಇಲ್ಲವೇ ನಾಡಿದ್ದು ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆಯಾಗಲಿದೆ. ಜೆಡಿಎಸ್ ಗೆ ಹಲವು ಮುಖಂಡರು ಸೇರ್ಪಡೆಯಾಗಲಿದ್ದಾರೆ. ಏ.20 ಹಾಗೂ 21 ರಂದು ನಾಮಪತ್ರ ಸಲ್ಲಿಕೆ ಮಾಡಲು ನಿರ್ಧರಿಸಿದ್ದೇನೆ, ಏ.20 ರಂದು ರಾಮನಗರದಲ್ಲಿ ಹಾಗೂ 21 ರಂದು ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದುತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಹಾರ ಹಾಕಬಾರದು ಎಂದು ಹೇಳಲು ಶೋಭಾ ಕರಂದ್ಲಾಜೆ ಯಾರು?- ಗೃಹ ಸಚಿವ ರಾಮಲಿಂಗಾ ರೆಡ್ಡಿ