Daily Horoscope
✕

ಶ್ರೀರಾಮುಲುಗೆ ಹೀನಾಯ ಸೋಲು

Webdunia
ಶನಿವಾರ, 13 ಮೇ 2023 (12:21 IST)
ಬಳ್ಳಾರಿ : ಸತತ ನಾಲ್ಕು ಬಾರಿ ಶಾಸಕ ಹಾಗೂ ಒಮ್ಮೆ ಸಂಸದರಾಗಿ ಆಯ್ಕೆಯಾಗಿದ್ದ ಶ್ರೀರಾಮುಲು ಅವರು ಬಳ್ಳಾರಿ ಗ್ರಾಮೀಣದಲ್ಲಿ ಹೀನಾಯ ಸೋಲನುಭವಿಸಿದ್ದಾರೆ.

ಕಳೆದ ಬಾರಿ ಮೊಳಕಾಲ್ಮೂರು, ಬಾದಾಮಿ ಎರಡೂ ಕಡೆ ನಿಂತು ಮೊಳಕಾಲ್ಮೂರಿನಲ್ಲಿ ಜಯ ಸಾಧಿಸಿದ್ದ ಬಿಜೆಪಿಯ ಮುಂಚೂಣಿ ನಾಯಕ ಬಿ. ಶ್ರೀರಾಮುಲು ಅವರು ಈ ಬಾರಿ ಹೀನಾಯ ಸೋಲು ಅನುಭವಿಸಿದ್ದಾರೆ. ಬಳ್ಳಾರಿ ಗ್ರಾಮಾಂತರದಲ್ಲಿ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ನ ಹಾಲಿ ಶಾಸಕ ನಾಗೇಂದ್ರಗೆ ಭರ್ಜರಿ ಜಯ ಸಿಕ್ಕಿದೆ.

ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ನ ನಾಗೇಂದ್ರಗೆ ಭರ್ಜರಿ ಗೆಲುವು ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ನಾಗೇಂದ್ರ ಅಭಿಮಾನಿಗಳು ಹಾಗೂ ಕೈ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments