Daily Horoscope
✕

ಜನತೆಯ ಟೀಕೆಗೆ ಗುರಿಯಾದ ಸಿಎಂ?

Webdunia
ಬುಧವಾರ, 23 ಫೆಬ್ರವರಿ 2022 (08:57 IST)
ಮುಖ್ಯಮಂತ್ರಿ, ಮಂತ್ರಿಗಳು, ಶಾಸಕರ ಸಂಬಳ ಮಾತ್ರ ಹೆಚ್ಚಾಗಬೇಕು. ಇವತ್ತು ಮುಖ್ಯಮಂತ್ರಿ, ಮಂತ್ರಿಗಳು, ಶಾಸಕರ ಸಂಬಳ, ಭತ್ಯೆ ಹೆಚ್ಚಳ ಮಾಡಿಕೊಂಡಿದ್ದಾರೆ.
 
ಕೋವಿಡ್ ಕಾರಣಕ್ಕಾಗಿ ಹಲವು ಇಲಾಖೆಗಳಲ್ಲಿ ಹಣ ಕಡಿತ ಮಾಡಿದ್ದ ಸರ್ಕಾರ,

ಕೆಲ ಯೋಜನೆಗಳ ಅನುದಾನವನ್ನೂ ಕೂಡ ಕಡಿತಗೊಳಿಸಿತ್ತು. ದುಂದು ವೆಚ್ಚ ಮಾಡಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕಾರ ಮಾಡಿದ ದಿನವೇ ಘೋಷಣೆ ಮಾಡಿದ್ದರು.

ಆದರೆ ಈಗ ಸಚಿವರು, ಮುಖ್ಯಮಂತ್ರಿಗಳ ಸಂಬಳ ಹೆಚ್ಚಳಕ್ಕೆ ಬಿಲ್ ತಂದು ಅಂಗೀಕಾರ ಪಡೆದುಕೊಂಡ ಸರ್ಕಾರದ ನಡೆ ಬಗ್ಗೆ ಸಾರ್ವಜನಿಕವಾಗಿ ಟೀಕೆ ವ್ಯಕ್ತವಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments