Webdunia - Bharat's app for daily news and videos

Install App

ಸೇನೆಯಲ್ಲಿ ಹೊಸ ಅವಕಾಶ?

Webdunia
ಬುಧವಾರ, 15 ಜೂನ್ 2022 (09:43 IST)
ನವದೆಹಲಿ : ಭಾರತೀಯ ಯುವಕರಿಗೆ ಶಸ್ತ್ರಾಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಅಗ್ನಿಪಥ್ ಎಂಬ ಹೊಸ ಅಲ್ಪಾವಧಿಯ ನೇಮಕಾತಿ ಯೋಜನೆಯನ್ನು ಕೇಂದ್ರ ಪ್ರಾರಂಭಿಸಿದೆ.

ಅಗ್ನಿಪಥ್ ಎಂದು ಕರೆಯಲ್ಪಡುವ ಯೋಜನೆ 17.5 ರಿಂದ 21 ವರ್ಷ ವಯಸ್ಸಿನ ಯುವಕರು 4 ವರ್ಷಗಳ ಅವಧಿಗೆ 3 ಸೇವೆಗಳಲ್ಲಿ ಯಾವುದಾದರೂ ಒಂದರಲ್ಲಿ ಸೇರಿಕೊಳ್ಳಬಹುದು.

ಈ ಯುವ ಯೋಧರನ್ನು ‘ಅಗ್ನಿವೀರ್’ ಎಂದು ಕರೆಯಲಾಗುತ್ತದೆ. ಈ ಹೊಸ ನೇಮಕಾತಿಯನ್ನು ಕೇಂದ್ರ ಮಂಗಳವಾರ ಅನಾವರಣ ಮಾಡಿದೆ.

ಅಗ್ನಿಪಥ್ ಯೋಜನೆಯನ್ನು ಈ ಹಿಂದೆ ‘ಟೂರ್ ಆಫ್ ಡ್ಯೂಟಿ’ ಎಂದು ಕರೆಯಲಾಗುತ್ತಿತ್ತು. ಇದನ್ನು ಕೇಂದ್ರದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಾರಂಭಿಸಿದ್ದರು. ಕಳೆದ 2 ವರ್ಷಗಳ ವ್ಯಾಪಕ ಚರ್ಚೆಗಳ ಬಳಿಕ ಇದೀಗ ಭದ್ರತಾ ಸಮಿತಿ ಅನುಮತಿ ನೀಡಿದ ಬಳಿಕ ನೇಮಕಾತಿಯನ್ನು ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments