Webdunia - Bharat's app for daily news and videos

Install App

ಮಲ್ಲಿಕಾರ್ಜುನ ಖರ್ಗೆಗೆ ಭರ್ಜರಿ ಗೆಲುವು

Webdunia
ಬುಧವಾರ, 19 ಅಕ್ಟೋಬರ್ 2022 (14:42 IST)
ನವದೆಹಲಿ : 24 ವರ್ಷದ ಬಳಿಕ ಗಾಂಧಿಯೇತರ ವ್ಯಕ್ತಿ ಶತಮಾನದ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷದ ಸಾರಥಿಯಾಗಿದ್ದಾರೆ.

ರಾಜ್ಯಸಭೆಯ ಪ್ರತಿಪಕ್ಷದ ನಾಯಕನಾಗಿದ್ದ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಹೊಸ ಅಧ್ಯಕ್ಷರ ಆಯ್ಕೆಗೆ ನಡೆದಿದ್ದ ಚುನಾವಣೆಯ ಮತ ಎಣಿಕೆಯ ಫಲಿತಾಂಶ ಇಂದು ಹೊರಬಿದ್ದಿದ್ದು, ಮಲ್ಲಿಕಾರ್ಜುನ ಖರ್ಗೆ ನೂತನ ಸಾರಥಿಯಾಗಿದ್ದಾರೆ.

ಎಐಸಿಸಿ ಅಧ್ಯಕೀಯ ಚುನಾವಣೆಯಲ್ಲಿ ಒಟ್ಟು 9,385 ಮತಗಳು ಚಲಾವಣೆಗೊಂಡಿದ್ದವು. ಇದರಲ್ಲಿ 415 ಮತಗಳನ್ನು ಅಮಾನ್ಯಗೊಳಿಸಲಾಗಿತ್ತು. ಈ ಪೈಕಿ 7,897 ಮತಗಳನ್ನು ಪಡೆದ ಮಲ್ಲಿಕಾರ್ಜುನ ಖರ್ಗೆ ಜಯಭೇರಿ ಭಾರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ 50 ಶೇಕಡಾ ಸುಂಕದ ಬರೆ ಹಾಕಿದ ಡೊನಾಲ್ಡ್ ಟ್ರಂಪ್

ಭುವನೇಶ್ವರ: ಸ್ನೇಹಿತನಿಂದ ಬ್ಲ್ಯಾಕ್‌ಮೇಲ್‌: ಹೆದರಿ ಪೆಟ್ರೋಲ್ ಹಚ್ಚಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಹೆಲ್ಮೆಟ್ ಇಲ್ಲದೆ, ಪೆಟ್ರೋಲ್ ಇಲ್ಲ: ಪೆಟ್ರೋಲ್ ಹಾಕಿಸಿಕೊಳ್ಳಲು ಬೈಕ್ ಸವಾರ ಮಾಡಿದ ಕಸರತ್ತು ವೈರಲ್

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಡೀರ್ ಭೇಟಿ ಹಿಂದಿನ ಕಾರಣ ಇಲ್ಲಿದೆ

ಧರ್ಮಸ್ಥಳ: ನಿರ್ಣಾಯಕ ಘಟಕ್ಕೆ ತಲುಪುತ್ತಿರುವಾಗಲೇ ಮತ್ತೊಬ್ಬ ಅಪರಿಚಿತ ಎಂಟ್ರಿ

ಮುಂದಿನ ಸುದ್ದಿ
Show comments