ನಿಮ್ಮಂಥ ಎಷ್ಟೇ ಧರ್ಮ ವಿರೋಧಿಗಳು ಬಂದರೂ ಅವರನ್ನು ಪಿಸ್ ಪಿಸ್ ಮಾಡುತ್ತೇವೆ- ಸಚಿವ ಎಂ.ಬಿ.ಪಾಟೀಲರಿಗೆ ಮಹಿಳೆಯೊಬ್ಬರಿಂದ ಎಚ್ಚರಿಕೆ

Webdunia
ಸೋಮವಾರ, 26 ಮಾರ್ಚ್ 2018 (07:04 IST)
ವಿಜಯಪುರ : ವೀರಶೈವ-ಲಿಂಗಾಯುತ ಪ್ರತ್ಯೇಕ ಧರ್ಮ ವಿಚಾರದ ಕುರಿತಾಗಿ  ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಮಹಿಳೆಯೊಬ್ಬರು ಧಮ್ ಇದ್ರೆ ವೀರಶೈವ ಸಮಾವೇಶಕ್ಕೆ ಬಂದು ಹೋಗಿ ಎಂದು ಸವಾಲೆಸಿದ್ದಾರೆ.


ದಿವ್ಯಾ ಹಾದರಗಿ ಎಂಬುವವರು ವಿಜಯಪುರದಲ್ಲಿ ನಡೆಯುತ್ತಿರುವ ವೀರಶೈವ ಲಿಂಗಾಯತ ಸಮಾವೇಶದಲ್ಲಿ ಮಾತನಾಡಿ,’ ನೀವು ಇಲ್ಲಿ ಬಂದಿದ್ದೇ ಆದರೆ ಬರೀ ಒಂದು ರೌಂಡ್ ಹಾಕಿ ತೋರಿಸಿ. ನೀವು ನಮ್ಮ ಧರ್ಮಕ್ಕೆ ನೀವು ಕೈ ಹಾಕಿದ್ದು ಸರಿಯಲ್ಲ. ಅದಕ್ಕೆ ಪುರುಷರು ಯಾರು ಬೇಡ. ನಾವು ಮಹಿಳೆಯರು ಸಾಕು. ಒಂದು ಒನಕೆ ಅಥವಾ ಖಡ್ಗ ಕೊಟ್ರೆ ಸಾಕು ನಿಮ್ಮಂಥ ಎಷ್ಟೇ ಧರ್ಮ ವಿರೋಧಿಗಳು ಬಂದರೂ ಅವರನ್ನು ಪಿಸ್ ಪಿಸ್ ಮಾಡುತ್ತೇವೆ. ಈ ಕೃತ್ಯ ಎಸಗಲು ನಾವು ಹೆದರಲ್ಲ. ನಮ್ಮಲ್ಲಿ ಎಷ್ಟು ಜನರನ್ನು ಬೇಕಾದ್ರೂ ಜೈಲಿಗೆ ಹಾಕಿ. ಪರ್ವಾಗಿಲ್ಲ. ಆದ್ರೆ ನಾವು ಅದನ್ನು ಮಾಡೇ ಮಾಡುತ್ತೇವೆ ಎಂದು ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments