ಮಹಾಮಳೆಗೆ ಬೆಂಗಳೂರಿನ ಯುವತಿ ಬಲಿ!

Webdunia
ಮಂಗಳವಾರ, 6 ಸೆಪ್ಟಂಬರ್ 2022 (10:09 IST)
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರಣ ಮಳೆಗೆ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದಿದೆ.

ಅಖಿಲಾ (23) ಮೃತ ಯುವತಿ. ಬಿಕಾಂ ಪದವೀಧರೆಯಾಗಿದ್ದ ಅಖಿಲಾ ಖಾಸಗಿ ಖಾಲೆಯೊಂದರಲ್ಲಿ ಕಳೆದ ಎರಡು ವರ್ಷದಿಂದ ಅಡ್ಮಿನಿಸ್ಟ್ರೇಷನ್ ಡಿಪಾರ್ಟ್ಮೆಂಟ್ನಲ್ಲಿ ಕೆಲಸ ಮಾಡುತ್ತಿದ್ದರು.

ಇವರ ತಂದೆ ತಾಯಿ ಜೊತೆಗೆ ಸಿದ್ದಾಪುರದಲ್ಲಿರುವ ಮನೆಯಲ್ಲಿ ವಾಸವಾಗಿದ್ದರು. ಆದರೆ ಸೋಮವಾರ ರಾತ್ರಿ 8 ಗಂಟೆಗೆ ಕೆಲಸ ಮುಗಿಸಿಕೊಂಡು ಶಾಲೆಯಿಂದ ಹೊರಟಿದ್ದರು. 

ರಾತ್ರಿ 9.30ಕ್ಕೆ ಸಿದ್ದಾಪುರ ಬಳಿ ಇರುವ ಮಯೂರ ಬೇಕರಿ ಸಮೀಪ ಬಂದಿದ್ದಾರೆ. ಈ ವೇಳೆ ಭಾರೀ ಮಳೆ ಸುರಿಯುತ್ತಿದ್ದ ರಸ್ತೆಯಲ್ಲಿ ಮಂಡಿಯುದ್ದಕ್ಕೆ ನೀರು ನಿಂತಿತ್ತು. ನೀರಿನ ಮಧ್ಯೆಯೇ ಸ್ಕೂಟರ್ ಚಲಾಯಿಸಿಕೊಂಡು ಬಂದ ಅಖಿಲಾ ಅವರು ಸ್ಕೂಟರ್ ನೀರು ಹೆಚ್ಚಿದ್ದರಿಂದ ಇದ್ದಕ್ಕಿದ್ದಂತೆ ಆಫ್ ಆಗಿದೆ.
ಈ ವೇಳೆ ಕೆಳಗೆ ಬೀಳುತ್ತಿದ್ದ ಅಖಿಲಾ ಸಹಾಯಕ್ಕೆ ಬಲ ಭಾಗದಲ್ಲಿಯೇ ಇದ್ದ ಎಲೆಕ್ಟ್ರಿಕಲ್ ಪೋಲ್ ಮುಟ್ಟಿದ್ದಾರೆ. ಈ ವೇಳೆ ವಿದ್ಯುತ್ ಸ್ಪರ್ಶವಾಗಿ ಸಾವನ್ನಪ್ಪಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments