AAP: ಸಂಭ್ರಮಾಚರಣೆಗೆ ಭರ್ಜರಿ ಸಿದ್ಧತೆ

Webdunia
ಗುರುವಾರ, 10 ಮಾರ್ಚ್ 2022 (09:40 IST)
ಚಂಡೀಗಢ : ಪಂಚರಾಜ್ಯಗಳ ಮತ ಎಣಿಕೆ ಆರಂಭವಾಗಿದೆ. ಇತ್ತ ಪಂಜಾಬ್ನಲ್ಲಿ ಗೆಲುವಿನ ವಿಶ್ವಾಸದಲ್ಲಿರುವ ಆಮ್ ಆದ್ಮಿ ಪಕ್ಷ ಗೆಲುವಿನ ಸಂಭ್ರಮಾಚರಣೆಗೆ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ.
ಪಂಜಾಬ್ನಲ್ಲಿ 117 ಕ್ಷೇತ್ರಕ್ಕೆ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳುವ ಮುನ್ನವೇ ಎಎಪಿ ಪಕ್ಷದ ರಾಷ್ಟ್ರೀಯ ಕಚೇರಿಯ ಹೊರಗೆ ಮತದಾರರಿಗೆ ಧನ್ಯವಾದ ಎಂಬ ಬ್ಯಾನರ್ ಅಳವಡಿಸಿಕೊಂಡಿರುವುದು ಕಂಡುಬಂದಿದೆ.

ಪಂಜಾಬ್ನಲ್ಲಿ ಎಎಪಿಯಿಂದ ಸಿಎಂ ಅಭ್ಯರ್ಥಿಯಾಗಿರುವ ಭಗವಂತ್ ಮಾನ್ ಅವರ ಚಿತ್ರವಿರುವ ಧನ್ಯವಾದಗಳ ಬ್ಯಾನರ್ ಹಾಕಲಾಗಿದ್ದು, ಆದರೆ, ಅದನ್ನು ಬಿಳಿ ಬಟ್ಟೆಯಿಂದ ಮುಚ್ಚಲಾಗಿದೆ. 

ಎಕ್ಸಿಟ್ ಪೋಲ್ನಲ್ಲಿ ಈ ಬಾರಿ ಎಎಪಿ ಪಂಜಾಬ್ನಲ್ಲಿ ಗೆಲುವಿನ ನಗೆ ಬೀರಲಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಎಎಪಿ ಗೆಲುವಿನ ವಿಶ್ವಾಶದೊಂದಿಗೆ ಕಚೇರಿಯ ಒಳಗೆ ಹೂ, ಬಲೂನ್ಗಳಿಂದ ಸಿಂಗರಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಕ್ಸಿಡೆಂಟ್ ಆಗಿ ಐಸಿಯುವಿನಲ್ಲಿದ್ದರೂ ವಧುವಿನ ಕೈ ಬಿಡದ ವರ ಮಾಡಿದ್ದೇನು Video

ಸ್ವಲ್ಪವೂ ಸೆನ್ಸ್ ಇಲ್ಲ...ಹೊಸ ಕಾಂಕ್ರೀಟ್ ಮೇಲೆ ಸ್ಕೂಟಿ ಓಡಿಸಿ ಕೆಸರು ಗೆದ್ದೆ ಮಾಡಿದ ಭೂಪ Video

ಪ್ರಧಾನಿ ಮೋದಿ ಕರೆಗೆ ಸ್ಪಂದಿಸಿ ಮೆಟ್ರೋ ಹಿಡಿದ ಬಿವೈ ವಿಜಯೇಂದ್ರ

ವಿದೇಶ ಪ್ರವಾಸ ಮೇಲೆ ಹೆಚ್ಚುವರಿ ತೆರಿಗೆನಾ: ಪ್ರಧಾನಿ ಮೋದಿ ಗರಂ

ಢಿಕ್ಕಿ ಹೊಡೆದಿದ್ಯಾಕೆ ಎಂದು ಕೆನ್ನೆಗೆ ಹೊಡೆದ ಯುವತಿ: ಯುವಕ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments