Select Your Language

Notifications

webdunia
webdunia
webdunia
webdunia

ದೆಹಲಿಯಲ್ಲಿ ಮೊದಲ ಬಾರಿಗೆ ಆಪ್ ಅಧಿಕಾರಕ್ಕೆ

ದೆಹಲಿಯಲ್ಲಿ ಮೊದಲ ಬಾರಿಗೆ ಆಪ್ ಅಧಿಕಾರಕ್ಕೆ
ನವದೆಹಲಿ , ಬುಧವಾರ, 7 ಡಿಸೆಂಬರ್ 2022 (14:00 IST)
ನವದೆಹಲಿ : ದೆಹಲಿ ಪಾಲಿಕೆಯ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ಮೊದಲ ಬಾರಿಗೆ ಆಪ್ ಅಧಿಕಾರಕ್ಕೆ ಏರಿದೆ. ಈ ಮೂಲಕ 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯಗೊಂಡಿದೆ.

ಮತ ಎಣಿಕೆಯ ಆರಂಭದಲ್ಲಿ ಬಿಜೆಪಿ ಮತ್ತು ಆಪ್ ಮಧ್ಯೆ ನೇರಾನೇರ ಸ್ಪರ್ಧೆ ಇತ್ತು. ಬಳಿಕ ಆಪ್ ಮುನ್ನಡೆಯನ್ನು ಕಾಯ್ದುಕೊಂಡಿತು.

ಮಧ್ಯಾಹ್ನ 1:15ರ ಟ್ರೆಂಡ್ ಪ್ರಕಾರ ಆಪ್ 132, ಬಿಜೆಪಿ 105, ಕಾಂಗ್ರೆಸ್ 9, ಇತರರು 4 ವಾರ್ಡ್ನಲ್ಲಿ ಮುನ್ನಡೆಯಲಿದ್ದಾರೆ.  ಆಪ್ಗೆ ತೆಕ್ಕೆಗೆ ಅಧಿಕಾರ ಬರುತ್ತಿದ್ದಂತೆ ಕಾರ್ಯಕರ್ತರ ಸಂಭ್ರಮಿಸುತ್ತಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಪಾಲರಿಂದ ಅಂಬೇಡ್ಕರ್ ಪ್ರತಿಮೆ ಅನಾವರಣ