ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳು ನೋಟಿಸ್ ಜಾರಿ!

Webdunia
ಗುರುವಾರ, 25 ನವೆಂಬರ್ 2021 (20:32 IST)
ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಲಿದ್ದಾರೆ. ತನಿಖೆ ವೇಳೆ ಪ್ರತಿ ವಸ್ತುಗಳಿಗೂ ಲೆಕ್ಕಪತ್ರ ಒದಗಿಸಬೇಕು.
ರಾಜ್ಯದ 15 ಭ್ರಷ್ಟ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯದಲ್ಲೇ ಡ್ರಿಲ್ ನಡೆಸಲಿದ್ದಾರೆ.
ಕಚೇರಿಗೆ ಹಾಜರಾಗಿ ಸೂಕ್ತ ದಾಖಲೆಗಳನ್ನ ಒದಗಿಸಬೇಕಾಗುತ್ತದೆ. ನಿನ್ನೆ ನಡೆದ ದಾಳಿಯಲ್ಲಿ ಸಿಕ್ಕಿರುವ ಎಲ್ಲಾ ವಸ್ತುಗಳಿಗೆ ಯಾವ್ಯಾವ ಬಿಲ್ಗಳು ದಾಖಲಾತಿಗಳನ್ನ ಸಲ್ಲಿಸಬೇಕು ಎಂಬ ಚಿಂತೆ ಭ್ರಷ್ಟ ಅಧಿಕಾರಿಗಳಿಗೆ ಶುರುವಾಗಿದೆ. ಒಟ್ನಲ್ಲಿ ನಿನ್ನೆಯ ಎಸಿಬಿ ರೇಡ್, ಭ್ರಷ್ಟ ಅಧಿಕಾರಿಗಳ ನಿದ್ದೆಗೆಡಿಸಿದೆ.  ಇನ್ನು, ರಾಜ್ಯದ 15 ಭ್ರಷ್ಟ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯದಲ್ಲೇ ಡ್ರಿಲ್ ನಡೆಸಲಿದ್ದಾರೆ.
ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಲಿದ್ದಾರೆ. ತನಿಖೆ ವೇಳೆ ಪ್ರತಿ ವಸ್ತುಗಳಿಗೂ ಲೆಕ್ಕಪತ್ರ ಒದಗಿಸಬೇಕು. ಕಚೇರಿಗೆ ಹಾಜರಾಗಿ ಸೂಕ್ತ ದಾಖಲೆಗಳನ್ನ ಒದಗಿಸಬೇಕಾಗುತ್ತದೆ. ನಿನ್ನೆ ನಡೆದ ದಾಳಿಯಲ್ಲಿ ಸಿಕ್ಕಿರುವ ಎಲ್ಲಾ ವಸ್ತುಗಳಿಗೆ ಯಾವ್ಯಾವ ಬಿಲ್ಗಳು ದಾಖಲಾತಿಗಳನ್ನ ಸಲ್ಲಿಸಬೇಕು ಎಂಬ ಚಿಂತೆ ಭ್ರಷ್ಟ ಅಧಿಕಾರಿಗಳಿಗೆ ಶುರುವಾಗಿದೆ. ಒಟ್ನಲ್ಲಿ ನಿನ್ನೆಯ ಎಸಿಬಿ ರೇಡ್, ಭ್ರಷ್ಟ ಅಧಿಕಾರಿಗಳ ನಿದ್ದೆಗೆಡಿಸಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments