ಬಿಜೆಪಿ ಶಾಸಕ ಗ್ಯಾನ್ ದೇವ್ ಅಹುಜಾ ಪ್ರಕಾರ ಭಯೋತ್ಪಾದನೆಗಿಂತ ಮಹಾಪರಾಧ ಯಾವುದು ಗೊತ್ತಾ?

Webdunia
ಬುಧವಾರ, 1 ಆಗಸ್ಟ್ 2018 (12:33 IST)
ಜೈಪುರ : ಇತ್ತೀಚೆಗೆ ಗೋಹತ್ಯೆದ ಬಗ್ಗೆ ದೇಶದಾದ್ಯಂತ ಬಾರೀ ಚರ್ಚೆಗಳು ನಡೆಯುತ್ತಿದ್ದು, ಅನೇಕ ರಾಜಕೀಯ ನಾಯಕರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ರಾಜಸ್ಥಾನ ಬಿಜೆಪಿ ಶಾಸಕ ಗ್ಯಾನ್ ದೇವ್ ಅಹುಜಾ ಈ ಬಗ್ಗೆ ಮಾತನಾಡಿ 'ಗೋಹತ್ಯೆ ಮಾಡುವುದು ಭಯೋತ್ಪಾದನೆಗಿಂತ ದೊಡ್ಡ ಅಪರಾಧ' ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೇ ರಾಜಸ್ಥಾನದ ಅಲ್ವಾರ್ ನಲ್ಲಿ ರಕ್ಬರ್ ಖಾನ್ ಎಂಬ ಯುವಕನನ್ನು ಗೋಕಳ್ಳನೆಂದು ದೂರಿ ಜನರ ಗುಂಪೊಂದು ಹೊಡೆದು ಸಾಯಿಸಿತ್ತು.ಈ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು ಈ ರೀತಿಯಾಗಿ ಹೇಳಿದ್ದಾರೆ.

 

’ ಭಯೋತ್ಪಾದನೆಗಿಂತ ಗೋ ಹತ್ಯೆ ಮಹಾಪರಾಧ. ಏಕೆಂದರೆ ಭಯೋತ್ಪಾದಕರು ಎರಡು ಮೂರು ಜನರನ್ನು ಕೊಲ್ಲಬಹುದು. ಆದರೆ ಗೋವನ್ನು ಸಾಯಿಸುವುದರಿಂದ ಕೋಟ್ಯಂತರ ಹಿಂದುಗಳ ಮನಸ್ಸಿಗೆ ನೋವಾಗುತ್ತದೆ' ಎಂದು ಶಾಸಕ ಗ್ಯಾನ್ ದೇವ್ ಅಹುಜಾ ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಜನೌಷಧಿ ಕೇಂದ್ರಗಳಿದ್ದರೆ ನಿಮಗೇನು ಸಮಸ್ಯೆ: ರಾಜ್ಯ ಸರ್ಕಾರಕ್ಕೆ ಕೋರ್ಟ್ ತರಾಟೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸದನದಲ್ಲೇ ನಿದ್ದೆ ಹೋದ ಡಿಕೆ ಶಿವಕುಮಾರ್: ರಾತ್ರಿಯೆಲ್ಲಾ ನಿದ್ರೆಯಿಲ್ವಾ ಎಂದು ಕಾಲೆಳದ ಆರ್ ಅಶೋಕ್

ಹೆಚ್ಚು ವೋಟ್ ಪಡೆದಿದ್ದು ಸರ್ದಾರ್ ವಲ್ಲಭಾಯಿ ಪಟೇಲ್, ಆದ್ರೆ ನೆಹರೂ ಹೇಗೆ ಪ್ರಧಾನಿಯಾದ್ರು

ಮುಂದಿನ ಸುದ್ದಿ
Show comments