Webdunia - Bharat's app for daily news and videos

Install App

ಲೋಕಸಭೆ ಚುನಾವಣೆಗೆ ಈ ಕ್ಷೇತ್ರದಿಂದ ಸ್ಪರ್ಧಿಸುತ್ತಾರಂತೆ ನಟ ನಿಖಿಲ್ ಕುಮಾರಸ್ವಾಮಿ

Webdunia
ಸೋಮವಾರ, 2 ಜುಲೈ 2018 (14:46 IST)
ತುಮಕೂರು : ಲೋಕಸಭೆ ಚುನಾವಣೆಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ  ಪುತ್ರ, ನಟ ನಿಖಿಲ್ ಕುಮಾರಸ್ವಾಮಿ  ಅವರು ಸ್ಪರ್ಧಿಸಲಿದ್ದಾರೆ ಎಂಬ ಸ್ಪೋಟಕ ಮಾಹಿತಿ ತಿಳಿದುಬಂದಿದೆ.


ಮಾಜಿ ಸಚಿವ ಜೆಡಿಎಸ್ ಜಿಲ್ಲಾಧ್ಯಕ್ಷ ಎಚ್.ಚೆನ್ನಿಗಪ್ಪ ಅವರು ಈ ಮಾಹಿತಿಯನ್ನು ತಿಳಿಸಿದ್ದು, ನಟ ನಿಖಿಲ್ ಕುಮಾರಸ್ವಾಮಿ  ಅವರು ತುಮಕೂರು ಲೋಕಸಭೆಯಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.


ಸೋಮವಾರ (ಇಂದು) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ‘ನಿಖಿಲ್ ಗೌಡ ಸ್ಪರ್ಧೆಗೆ ಆಹ್ವಾನಿಸಿದ್ದೀವಿ. ಭವಾನಿ ರೇವಣ್ಣ ಬಂದ್ರು ಸಹ ನಮ್ಮ ಅಭ್ಯಂತರವಿಲ್ಲ, ಅಂತಿಮವಾಗಿ ಜಿಲ್ಲಾ ಲೋಕಸಭಾ ಕ್ಷೇತ್ರದಿಂದ ಯಾರು ಸ್ಪರ್ಧೆ ಮಾಡುವುದು ಎನ್ನುವುದನ್ನು ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments