ಎರಡನೇ ಕಕ್ಷೆ ಯಶಸ್ವಿಯಾಗಿ ಪ್ರವೇಶಿಸಿದ ಆದಿತ್ಯ ನೌಕೆ

Webdunia
ಮಂಗಳವಾರ, 5 ಸೆಪ್ಟಂಬರ್ 2023 (10:03 IST)
ನವದೆಹಲಿ : ಸೂರ್ಯನ ಬಾಹ್ಯ ವಾತಾವರಣ ಅಧ್ಯಯನಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಕಳುಹಿಸಿರುವ ಆದಿತ್ಯ ಎಲ್1 ಬಾಹ್ಯಾಕಾಶ ನೌಕೆ ಎರಡನೇ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದೆ ಎಂದು ಇಸ್ರೋ ತಿಳಿಸಿದೆ.

ಸೆ.5 ರಂದು ಮಧ್ಯರಾತ್ರಿ 2:45 ಕ್ಕೆ ಆದಿತ್ಯ ಎಲ್1 ನೌಕೆ ಎರಡನೇ ಕಕ್ಷೆಯನ್ನು ಪ್ರವೇಶಿಸಿದೆ ಎಂದು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಇಸ್ರೋ ಮಾಹಿತಿ ಹಂಚಿಕೊಂಡಿದೆ.

ಆದಿತ್ಯ ಎಲ್1 ನೌಕೆಯು ಸೆ.10 ರಂದು ರಾತ್ರಿ 2:30 ಕ್ಕೆ ಮೂರನೇ ಕಕ್ಷೆಯನ್ನು ಪ್ರವೇಶಿಸಲಿದೆ ಎಂದು ಇಸ್ರೋ ಮಾಹಿತಿ ನೀಡಿದೆ. ಸೆ.3 ರಂದು ನೌಕೆಯು ಮೊದಲ ಕಕ್ಷೆಯನ್ನು ಯಶಸ್ವಿಯಾಗಿ ಬದಲಾಯಿಸಿತ್ತು.

ಸೂರ್ಯನ ಅಧ್ಯಯನಕ್ಕಾಗಿ ‘ಆದಿತ್ಯ ಎಲ್1’ ಬಾಹ್ಯಾಕಾಶ ನೌಕೆಯನ್ನು ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಇಸ್ರೋ ಸೆ.2 ರಂದು ಉಡಾವಣೆ ಮಾಡಿತು. ಭಾರತದ ಮೊದಲ ಸೌರ ವೀಕ್ಷಣಾಲಯವನ್ನು ಸೂರ್ಯ ಮತ್ತು ಭೂಮಿ ನಡುವಿನ ಐ1 ಪಾಯಿಂಟ್ನಲ್ಲಿ ಇರಿಸುವ ಮೂಲಕ ಸೂರ್ಯನ ಹೊರಗಿನ ವಾತಾವರಣ ಅಧ್ಯಯನ ಮಾಡುವ ಗುರಿಯನ್ನು ಈ ಮಿಷನ್ ಹೊಂದಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನಲ್ಲಿ ಹೋಗುವಾಗ ಹುಡುಗಿ ನೋಡಿ ಕಣ್ಣು ಮಿಟುಕಿಸಿದ ಕಾಮುಕ: ಮುಂದೆ ಹುಡುಗಿ ಮಾಡಿದ ಕೆಲಸಕ್ಕೆ ಶಹಬ್ಬಾಶ್ ಎನ್ನಲೇಬೇಕು Video

ಗ್ಯಾರಂಟಿ ಕೊಡಲ್ಲ ಎಂದು ಬೆದರಿಕೆ ಹಾಕಿ ಎಸ್ಐಆರ್ ಮಾಡಿಸ್ತಿದ್ದಾರೆ: ಡಾ ಸುಧಾಕರ್

ಕುಲ್ಫೀ ಕೊಡಿಸ್ತೀನಿ ಬಾ ಎಂದಿದ್ದಕ್ಕೆ ಮನೆ ಮಾಲಿಕನ ಹಿಂದೆ ಹೋದ ಮಗು ಕೊನೆಗೆ ಕೊಲೆಯಾಗಿದ್ದು ಹೇಗೆ: ಸಿಸಿಟಿವಿ ದೃಶ್ಯ ವೈರಲ್ Video

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಚಾಲಕ: ಕೆಎಸ್ಆರ್ ಟಿಸಿಯದ್ದು ಇದೆಂಥಾ ದುಸ್ಥಿತಿ Video

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿಕೊಂಡ ಪ್ರಮುಖ ನಾಯಕರು

ಮುಂದಿನ ಸುದ್ದಿ
Show comments