Webdunia - Bharat's app for daily news and videos

Install App

ಕರ್ನಾಟಕ ಸೇರಿ 3 ರಾಜ್ಯಗಳಿಗೆ ಅಲರ್ಟ್

Webdunia
ಶನಿವಾರ, 10 ಜೂನ್ 2023 (11:19 IST)
ನವದೆಹಲಿ : ಅರಬ್ಬೀ ಸಮುದ್ರದ ಕರಾವಳಿ ಭಾಗದಲ್ಲಿ ಭಾರೀ ಆತಂಕ ಮೂಡಿಸಿರುವ ಬಿಪರ್ಜೋಯ್ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಇನ್ನಷ್ಟು ತೀವ್ರಗೊಳ್ಳಲಿದ್ದು ಉತ್ತರ ಈಶಾನ್ಯದೆಡೆಗೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ.

ಪ್ರಸ್ತುತ ಚಂಡಮಾರುತ ಗೋವಾದಿಂದ ಪಶ್ಚಿಮಕ್ಕೆ 690 ಕಿ.ಮೀ, ಮುಂಬೈನ ಪಶ್ಚಿಮ-ನೈಋತ್ಯಕ್ಕೆ 640 ಕಿ.ಮೀ ಹಾಗೂ ಪೋರಬಂದರ್ನಿಂದ ನೈಋತ್ಯಕ್ಕೆ 640 ಕಿ.ಮೀ ದೂರದಲ್ಲಿ ಇದ್ದು, ಗಂಟೆಗೆ 145 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ.

ಚಂಡಮಾರುತ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆ ಹಾಗೂ ಬಲವಾದ ಗಾಳಿಯನ್ನು ಉಂಟುಮಾಡುತ್ತದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ. ಶನಿವಾರ ಹಾಗೂ ಭಾನುವಾರ ಬಿಪರ್ಜೋಯ್ ಚಂಡಮಾರುತದ ಅಬ್ಬರ ಜೋರಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಎಸ್‌ಐಆರ್‌, ರಾಜ್ಯದಲ್ಲಿ 43.81 ಲಕ್ಷಕ್ಕೂ ಹೆಚ್ಚು ನೋಟಿಸ್‌ ಸಿದ್ಧ

ಇನ್ಮುಂದೆ ಸರ್ಕಾರಿ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವ ಅಗತ್ಯ

ದಹಿ ಹಂಡಿ ಸಂಭ್ರಮಾಚರಣೆ ವೇಳೆ ಇದೆಂಥಾ ಅವಘಡ, ಮಹಿಳೆ ಸಾವು, 22 ಗೋವಿಂದರಿಗೆ ಗಾಯ

ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವಾಗಲೇ ಹೃದಯಾಘಾತ, 38ವರ್ಷದ ವ್ಯಕ್ತಿ ಸಾವು

ಮುಂದಿನ ಸುದ್ದಿ
Show comments