Webdunia - Bharat's app for daily news and videos

Install App

ಎಲ್ಲಾ ಸಚಿವರಿಗೆ ಕಾರು ಭಾಗ್ಯ : ಇನ್ನೋವಾ ಹೈಕ್ರಾಸ್ ಹೈಬ್ರಿಡ್

Webdunia
ಶನಿವಾರ, 2 ಸೆಪ್ಟಂಬರ್ 2023 (08:11 IST)
ಬೆಂಗಳೂರು : ಎಲ್ಲಾ ಸಚಿವರಿಗೆ ಸರ್ಕಾರ ಹೊಸ ಕಾರಿನ ಭಾಗ್ಯ ನೀಡಿದೆ. 33 ಸಚಿವರಿಗೆ ಹೊಸ ಇನ್ನೋವಾ ಹೈಕ್ರಾಸ್-ಹೈಬ್ರಿಡ್ ಎಂಪಿವಿ ಕಾರು ಖರೀದಿಗೆ ಸರ್ಕಾರದ ಹಣ ಬಿಡುಗಡೆ ಮಾಡಿದೆ.

ಒಂದು ಕಾರಿಗೆ 30 ಲಕ್ಷ ರೂ.(ಜಿಎಸ್ಟಿ ಒಳಗೊಂಡಂತೆ ಎಕ್ಸ್ ಶೋ ರೂಮ್ ಬೆಲೆ) ನಂತೆ 33 ಕಾರು ಖರೀದಿಗೆ ಒಟ್ಟು 9.90 ಕೋಟಿ ರೂ. ಹಣ ಬಿಡುಗಡೆ ಮಾಡಿದೆ. ಸರ್ಕಾರ ಬಿಡದಿಯಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈ.ಲಿ ಕಂಪನಿಯಿಂದ ನೇರವಾಗಿ ಕಾರು ಖರೀದಿಸಲಿದೆ. 

2022ರ ಡಿಸೆಂಬರ್ನಲ್ಲಿ ಈ ಕಾರು ದೇಶದ ಮಾರುಕಟ್ಟೆಗೆ 8 ವಿವಿಧ ಮಾದರಿಯಲ್ಲಿ ಬಿಡುಗಡೆಯಾಗಿದೆ. 18.30 ಲಕ್ಷ ರೂ.ನಿಂದ ಆರಂಭಗೊಂಡು ಟಾಪ್ ಮಾಡೆಲ್ ಕಾರಿಗೆ 30.26 ಲಕ್ಷ ದರ ಇದೆ. ಇದು ಎಕ್ಸ್ ಶೋ ರೂಮ್ ಬೆಲೆಯಾಗಿದ್ದು ಜೆಎಸ್ಟಿ, ರಸ್ತೆ ತೆರಿಗೆ ಸೇರಿದಾಗ ಜಾಸ್ತಿಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments