Webdunia - Bharat's app for daily news and videos

Install App

ಗೃಹಲಕ್ಷ್ಮಿ ಯೋಜನೆ ಜಾರಿಗೆ ಸಕಲ ಸಿದ್ದತೆ

Webdunia
ಬುಧವಾರ, 28 ಜೂನ್ 2023 (06:24 IST)
ರಾಜ್ಯ ಕಾಂಗ್ರೆಸ್ ಸರ್ಕಾರ ಇಂದು ರಾಜ್ಯದ ಮಹಿಳೆಯರಿಗೆ ಸರ್ಕಾರ ಗುಡ್​ನ್ಯೂಸ್ ಕೊಡುವ ಸಾಧ್ಯತೆ ಇದೆ. ಗೃಹಜ್ಯೋತಿ ಯಶಸ್ವಿ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನ ಜಾರಿ ಮಾಡಲು ಸಕಲ ಸಿದ್ದತೆಗಳನ್ನ ಮಾಡಿಕೊಳ್ತಿದೆ.

ಗೃಹಲಕ್ಷ್ಮಿ ಯೋಜನೆ ನಾಳಿನ ಕ್ಯಾಬಿನೆಟ್ ಸಭೆಯಲ್ಲಿ ಮಂಡನೆಯಾಗಲಿದೆ. ಯೋಜನೆಗೆ ಅರ್ಜಿ ಪ್ರಕ್ರಿಯೆ, ಹೊಸ ಅಪ್ಲಿಕೇಷನ್ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಸಂಪೂರ್ಣ ಮಾಹಿತಿ ನೀಡಲಾಗುತ್ತೆ. ಬಳಿಕ ಕ್ಯಾಬಿನೆಟ್ ಸಭೆಯಲ್ಲಿ ಗ್ರೀನ್ ಸಿಗ್ನಲ್ ಪಡೆದು ಅಧಿಕೃತವಾಗಿ ಯೋಜನೆ ಜಾರಿಯಾಗುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments