ಚುನಾವಣೆ ಸ್ಪರ್ಧೆ ಬಗ್ಗೆ ಇಂದು ನಿರ್ಧಾರ ಪ್ರಕಟಿಸಲಿರುವ ಅಂಬರೀಶ್

Webdunia
ಸೋಮವಾರ, 2 ಏಪ್ರಿಲ್ 2018 (16:07 IST)
ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಂಬರೀಶ್, ಚುನಾವಣೆ ಸ್ಪರ್ಧೆ ಬಗ್ಗೆ ಇಂದು ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ. 
ಈ ಬಗ್ಗೆ ಚರ್ಚಿಸಲು ಸಿಎಂ ಸಿದ್ದರಾಮಯ್ಯರನ್ನು ತಮ್ಮ ನಿವಾಸಕ್ಕೆ ಇಂದು ರಾತ್ರಿ ಊಟಕ್ಕೆ ಕರೆದಿರುವ ಅಂಬಿ ಮಂಡ್ಯ ಜಿಲ್ಲೆಯ ಕೆಲ ಕ್ಷೇತ್ರಗಳ ಟಿಕೆಟ್ ಹಂಚಿಕೆ ವಿಚಾರದಲ್ಲಿ ಸಿಎಂ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ.
 
ಮೇಲುಕೋಟೆ ಕ್ಷೇತ್ರದಲ್ಲಿ ದರ್ಶನ್ ಪುಟ್ಟಣ್ಣಯ್ಯಗೆ ಕಾಂಗ್ರೆಸ್ ಬೆಂಬಲ ಕೊಟ್ಟಿರುವುದಕ್ಕೆ ಅಂಬಿ ಆಕ್ರೋಶ ವ್ಯಕ್ತಪಡಿಸಿದ್ದು 2009ರಲ್ಲಿ ಮಂಡ್ಯ ಸಂಸತ್ ಚುನಾವಣೆಯಲ್ಲಿ ಅಂಬರೀಶ್ ಸೋಲಲು ಕಾರಣವಾಗಿದ್ದ ದಿವಂಗತ ಪುಟ್ಟಣ್ಣಯ್ಯಪುಟ್ಟಣ್ಣಯ್ಯ ಸ್ಪರ್ಧೆಯಿಂದ ಅಂಬಿ ಸೋತಿದ್ದರು.
 
ಈ ಬಗ್ಗೆ ಪುಟ್ಟಣ್ಣಯ್ಯ ಜೊತೆಗೆ ಅಸಮಾಧಾನ ಹೊಂದಿದ್ದ ರೆಬಲ್ ಸ್ಟಾರ್, ತಮ್ಮ ಬೆಂಬಲಿಗ ಎಲ್.ಡಿ.ರವಿಗೆ ಟಿಕೆಟ್ ಕೊಡಿಸುವಂತೆ ಸಿಎಂಗೆ ಒತ್ತಡ ಹೆರುವ ಸಾಧ್ಯತೆಯಿದ್ದು, ಮದ್ದೂರಿನಿಂದ ಮಧು ಮಾದೇಗೌಡ, ಕೆ.ಆರ್.ಪೇಟೆಯಿಂದ ಕಿಕ್ಕೇರಿ ಸುರೇಶ್‌ಗೆ ಬಿ.ಫಾರಂ ಸಿಗುವಂತೆ ಸಿಎಂ ಗೆ ಅಂಬಿ ಪಟ್ಟು ಹಿಡಿಯುವ ಸಾಧ್ಯತೆಗಳಿವೆ ಎಂದು ಅಂಬರೀಶ್ ಆಪ್ತರಿಂದ ಈ ಬಗ್ಗೆ ಮಾಹಿತಿ ಹೊರಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments