ರಾಹುಲ್ ಗಾಂಧಿಗೆ ‘ಪಾಪು’ ಎಂದು ಅಮಿತ್ ಶಾ

Webdunia
ಭಾನುವಾರ, 10 ಜೂನ್ 2018 (08:47 IST)
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದು, ‘ಪಾಪು’ ಎಂದಿದ್ದಾರೆ.

ಕೆಲವೇ ಕೆಲವು ಉಪ ಚುನಾವಣೆಗಳಲ್ಲಿ ಗೆಲುವು ಸಾಧಿಸಿದ ಅದೃಷ್ಟಶಾಲಿ ಮಗು ಎಂದು ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ಲೇವಡಿ ಮಾಡಿದ್ದಾರೆ.

ಜೈಪುರದಲ್ಲಿ  ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ ‘ಪದೇ ಪದೇ ಕೇಂದ್ರ ಸರ್ಕಾರಕ್ಕೆ ನಿಮ್ಮ ಸರ್ಕಾರ ಅದು ಮಾಡಲಿಲ್ಲ, ಇದು ಮಾಡಲಿಲ್ಲ ಎಂದು ಆರೋಪಿಸುವ ನೀವು ನಿಮ್ಮ ಮೂರು ತಲೆಮಾರಿನವರು ಅದೇನು ಮಾಡಿದ್ದರೆಂದು ಸ್ವಲ್ಪ ಹೇಳಿ ನೋಡೋಣ. ಕೆಲವು ಉಪ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದ್ದೇವೆಂದು ಪಾಪ ರಾಹುಲ್ ಖುಷಿಪಡುತ್ತಿದ್ದಾರೆ. ಅವರಿಂದ 14 ರಾಜ್ಯಗಳಿಂದ ಅಧಿಕಾರ ಕಸಿದುಕೊಂಡಿದ್ದೇವೆಂದು ಗೊತ್ತೇ ಇಲ್ಲ ಅವರಿಗೆ’ ಎಂದು ಅಮಿತ್ ಶಾ ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments