Select Your Language

Notifications

webdunia
webdunia
webdunia
webdunia

ಮತ್ತೆ ಅಮುಲ್ ಹಾಲಿನ ಬೆಲೆ ಏರಿಕೆ!

ಮತ್ತೆ ಅಮುಲ್ ಹಾಲಿನ ಬೆಲೆ ಏರಿಕೆ!
ಗಾಂಧಿನಗರ , ಶನಿವಾರ, 4 ಫೆಬ್ರವರಿ 2023 (08:19 IST)
ಗಾಂಧಿನಗರ : ಅಮುಲ್ ಬ್ರ್ಯಾಂಡ್ ಹೆಸರಿನಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟ ಮತ್ತೆ ಹಾಲಿನ ಬೆಲೆ ಏರಿಕೆ ಮಾಡಿದೆ.
 
ಹಾಲಿನ ಬೆಲೆ ಪ್ರತಿ ಲೀಟರ್ಗೆ 3 ರೂ. ಹೆಚ್ಚಿಸಿದೆ. ದರ ಪರಿಕ್ಷರಣೆಯ ನಂತರ ಅಮುಲ್ ಗೋಲ್ಡ್ ಹಾಲಿನ ಬೆಲೆ ಪ್ರತಿ ಲೀಟರ್ಗೆ 66 ರೂ. ಆಗಿದೆ. ಅಮುಲ್ ತಾಜಾ 1 ಲೀಟರ್ಗೆ 54 ರೂ. ಹಾಗೂ ಅಮುಲ್ ಎ2 ಎಮ್ಮೆ ಹಾಲಿನ ದರ ಪ್ರತಿ ಲೀಟರ್ಗೆ 70 ರೂ.ಗಳಿಗೆ ಏರಿಕೆ ಕಂಡಿದೆ. ಈ ದರ ಫೆ.3ರಿಂದಲೇ ಜಾರಿಗೆ ಬರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಇದೀಗ ಫೆ.3ರಿಂದ ಜಾರಿಗೆ ಬರುವಂತೆ ಅಮುಲ್ ಪ್ಯಾಕೆಟ್ ಹಾಲಿನ ಬೆಲೆಯನ್ನು ಪರಿಷ್ಕರಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ನಿಯಮ ಉಲ್ಲಂಘನೆ : ದಂಡ ಪಾವತಿಗೆ 50% ಡಿಸ್ಕೌಂಟ್