Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯಗೆ ಹೊಸ ನಾಮಕರಣ ಮಾಡಿದ ಸಚಿವ ಅನಂತಕುಮಾರ್ ಹೆಗಡೆ

Webdunia
ಸೋಮವಾರ, 26 ಮಾರ್ಚ್ 2018 (07:13 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಹೊಸ ಹೆಸರನ್ನೂ ನಾಮಕರಣ ಮಾಡಿದ್ದಾರೆ.

ಹಿಂದೂ ವಿರಾಟೋತ್ಸವ ವೇದಿಕೆಯಲ್ಲಿ ಮಾತನಾಡಿದ ಸಚಿವ ಅನಂತ ಕುಮಾರ್ ಹೆಗ್ಡೆ ಸಿಎಂ ಸಿದ್ದರಾಮಯ್ಯರನ್ನು ಛಿದ್ರರಾಮಯ್ಯ ಎಂದು ಕರೆದಿದ್ದಾರೆ. ಸಮಾಜ ಒಡೆಯುವ ಛಿದ್ರರಾಮಯ್ಯ ಎಂದಿದ್ದಾರೆ.

‘ಪಾಕಿಸ್ತಾನವನ್ನು ಮಣಿಸುವುದು ಭಾರತಕ್ಕೆ ಕಷ್ಟವೇನಲ್ಲ. ಆದರೆ ಸಮಾಜ ಒಡೆಯುವಂತಹ ಛಿದ್ರರಾಮಯ್ಯರನ್ನು ಮೊದಲು ಸೋಲಿಸಬೇಕು’ ಎಂದು ಸಚಿವರು ಕಿಡಿಕಾರಿದ್ದಾರೆ. ತಮ್ಮ ಭಾಷಣದುದ್ದಕ್ಕೂ ಅವರು ಸಿಎಂ ಸಿದ್ದರಾಮಯ್ಯ ಎನ್ನುವ ಬದಲು ಛಿದ್ರರಾಮಯ್ಯ ಎಂದೇ ಕರೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments