ರಾಮನಗರ ಉಪಚುನಾವಣೆ: ಸಿಎಂ ಕುಮಾರಸ್ವಾಮಿ ಪತ್ನಿ ಅನಿತಾ ಕಣಕ್ಕೆ

Webdunia
ಬುಧವಾರ, 3 ಅಕ್ಟೋಬರ್ 2018 (09:14 IST)
ಬೆಂಗಳೂರು: ಸಿಎಂ ಕುಮಾರಸ್ವಾಮಿ ತಾವು ಸ್ಪರ್ಧಿಸಿದ್ದ ರಾಮನಗರ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದು ಆ ಸ್ಥಾನಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಪತ್ನಿ ಅನಿತಾ ಕುಮಾರಸ್ವಾಮಿಯವರನ್ನು ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ.

ಇಂದು ಕೇತಗಾನಹಳ್ಳಿಯ ತಮ್ಮ ತೋಟದ ಮನೆಯಲ್ಲಿ  ಜೆಡಿಎಸ್ ಪ್ರಮುಖರೊಂದಿಗೆ ಸಭೆ ನಡೆಸಲಿರುವ ಕುಮಾರಸ್ವಾಮಿ ಬಳಿಕ ಅನಿತಾ ಸ್ಪರ್ಧೆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.

ಈ ಮೊದಲು ಪುತ್ರ ನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕಿಳಿಸುವ ಬಗ್ಗೆಯೂ ಎಚ್ ಡಿಕೆ ಚಿಂತನೆ ನಡೆಸಿದ್ದರು. ಆದರೆ ನಿಖಿಲ್ ಈಗಲೇ ರಾಜಕೀಯ ಪ್ರವೇಶ ಬೇಡ ಎಂಬ ಕಾರಣಕ್ಕೆ ಪತ್ನಿಯನ್ನು ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ. ರಾಮನಗರ ತಮ್ಮ ಸ್ವಕ್ಷೇತ್ರವಾಗಿರುವುದರಿಂದ ಸಿಎಂ ಎಚ್ ಡಿಕೆಗೆ ಇದು ಪ್ರತಿಷ್ಠೆಯ ಕಣವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಮುಂದಿನ ಸುದ್ದಿ
Show comments