ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ

Webdunia
ಮಂಗಳವಾರ, 3 ಜನವರಿ 2023 (08:24 IST)
ವಿಜಯಪುರ : ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಜ್ಞಾನಯೋಗಿ ಆಶ್ರಮದ ಸಿದ್ದೇಶ್ವರ ಸ್ವಾಮೀಜಿ(82) ಅವರು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಜನವರಿ 3 ರಂದು ವಿಜಯಪುರ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕನಿಷ್ಠ 10 ಲಕ್ಷ ಮಂದಿ ಶ್ರೀಗಳ ದರ್ಶನಕ್ಕೆ ಬರುವ ನಿರೀಕ್ಷೆಯಿದ್ದು, ಜನವರಿ 3ರ ಮಧ್ಯಾಹ್ನ 3 ಗಂಟೆವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಂಜೆ 5 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ದರ್ಶನಕ್ಕೆ ಬರುವವರಿಗೆ ಪ್ರಸಾದ, ಕುಡಿಯುವ ನೀರಿನ ವ್ಯವಸ್ಥೆ ಎಲ್ಲವನ್ನೂ ಮಾಡಲಾಗುತ್ತದೆ. 

ಕಳೆದ ನಾಲ್ಕು ದಿನಗಳಿಂದ ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯದಿಂದ ಬಳಲುತ್ತಿದ್ದರು. ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಸ್ಥಿರವಾಗಿತ್ತು. ಆದರೆ ಮಧ್ಯಾಹ್ನ ಮತ್ತು ಸಂಜೆಯ ಹೆಲ್ತ್ ಬುಲೆಟಿನ್ನಲ್ಲಿ ಸ್ವಾಮೀಜಿಗೆ ಉಸಿರಾಟ ತೊಂದರೆ ಜಾಸ್ತಿಯಾಗಿದೆ.

ಏನು ಚಿಕಿತ್ಸೆ ಕೊಡುತ್ತಿರೋ ಇಲ್ಲೇ ಕೊಡಿ ಸ್ವಾಮೀಜಿ ಹೇಳಿದ್ದರು ಎಂದು ವೈದ್ಯರು ತಿಳಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ 6:05ಕ್ಕೆ ಲಿಂಗೈಕ್ಯರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments